ಕಲಬುರಗಿ | ಅಡುಗೆ ಸಹಾಯಕರಿಂದ ಲಂಚ ಸ್ವೀಕಾರ; ಹಾಸ್ಟೆಲ್‌ ವಾರ್ಡನ್‌ ಲೋಕಾಯುಕ್ತ ಬಲೆಗೆ

ವಸತಿ ನಿಲಯದ ಅಡುಗೆ ಸಹಾಯಕರಿಂದ ಲಂಚದ ಹಣ ಪಡೆಯುತ್ತಿದ್ದ‌ ವೇಳೆ ಹಿಂದುಳಿದ ವರ್ಗಗಳ ಇಲಾಖೆಯ ಹಾಸ್ಟೆಲ್ ವಾರ್ಡನ್‍ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಗುಲಬರ್ಗಾ ವಿಶ್ವವಿದ್ಯಾಲಯದ ಮೆಟ್ರಿಕ್ ನಂತರ ಸ್ನಾತಕೋತ್ತರ ಬಾಲಕರ...

ತುಮಕೂರು | 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ; ಹಾಸ್ಟೆಲ್ ವಾರ್ಡನ್‌ ಅಮಾನತು

9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು, ಆಕೆಯ ಚಲನವಲನ ಹಾಗೂ ಆರೋಗ್ಯದ ಬಗ್ಗೆ ಗಮನವಹಿಸದ ಹಾಸ್ಟೆಲ್‌ ವಾರ್ಡನ್‌ ನಿವೇದಿತಾ ಅವರನ್ನು ಅಮಾನತು ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ನಿವಾಸಿಯಾಗಿರುವ ವಿದ್ಯಾರ್ಥಿನಿ ತುಮಕೂರು ಜಿಲ್ಲೆಯ...

ಬೀದರ್‌ | ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್‌ ಢಿಕ್ಕಿ : ಹಾಸ್ಟೆಲ್‌ ವಾರ್ಡನ್‌ ಸ್ಥಳದಲ್ಲೇ ಸಾವು

ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ ಗೆ ಹಿಂದುಗಡೆಯಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ‌ ವಸತಿ ನಿಲಯ ಮೇಲ್ವಿಚಾರಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಬೀದರ್‌ ತಾಲೂಕಿನ ಹೊನ್ನಿಕೇರಿ ಕ್ರಾಸ್‌ ಬಳಿ ಶುಕ್ರವಾರ ಸಂಜೆ ನಡೆದಿದೆ. ಅಪಘಾತದಲ್ಲಿ...

ರಾಯಚೂರು | ಹಾಸ್ಟೆಲ್‌ ಸಮಸ್ಯೆ ಪರಿಹರಿಸುವಂತೆ ಕೆವಿಎಸ್‌ ಆಗ್ರಹ

ಸಿಂಧನೂರಿನ ಶಿವಜ್ಯೋತಿ ನಗರದಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಹಲವಾರು ಸಮಸ್ಯೆಗಳಿವೆ. ಇದರಿಂದ ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಹಾಸ್ಟೆಲ್‌ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು ಕರ್ನಾಟಕ ವಿಧ್ಯಾರ್ಥಿ ಸಂಘಟನೆ (ಕೆವಿಎಸ್‌) ಕಾರ್ಯಕರ್ತರು...

ರಾಯಚೂರು | ಹಾಸ್ಟೆಲ್‌ ವಾರ್ಡನ್‌ ಅಮಾನತಿಗೆ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಆಗ್ರಹ

ಸರ್ಕಾರಿ ಪ್ರೌಢಶಾಲೆ ವಸತಿನಿಲಯದಲ್ಲಿ ಸರಿಯಾದ ಊಟದ ವ್ಯವಸ್ಥೆ, ಶುದ್ಧ ಕುಡಿತುವ ನೀರಿನ ಘಟಕ ಸೇರಿದಂತೆ ಇತರೆ ಮೂಲ ಸೌಕರ್ಯ ಒದಗಿಸದ ಹಾಸ್ಟೆಲ್‌ ವಾರ್ಡನ್‌ ಭೀಮರಾಯ ಅವರನ್ನು ಅಮಾನತುಗೊಳಿಸಬೇಕು ಎಂದು ಅಂಬೇಡ್ಕರ್ ಸ್ವಾಭಿಮಾನಿ ಸೇನೆ...

ಜನಪ್ರಿಯ

ಯಾದಗಿರಿ | ಮಾತೋಶ್ರೀ ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಬ್ಯಾಂಕ್‌ ವಿರುದ್ಧ ಸಮಾನ ಮನಸ್ಕರ ವೇದಿಕೆ ಧರಣಿ

ಠೇವಣಿದಾರರ ಹಣ ಮರುಪಾವತಿಯಲ್ಲಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಹಾಗೂ ಮಾತೋಶ್ರೀ ಹೇಮರೆಡ್ಡಿ ಮಲ್ಲಮ್ಮ...

ಕಲಬುರಗಿ | ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಮನವಿ

ಚಂದ್ರಂಪಳ್ಳಿ ಜಲಾಶಯ ಶೇ.80ರಿಂದ 90ರಷ್ಟು ಭರ್ತಿಯಾಗಿದ್ದರೂ ಮಳೆಯ ಕೊರತೆಯಿಂದ ಸುತ್ತಮುತ್ತಲಿನ ಗ್ರಾಮಗಳ...

ಕಲಬುರಗಿ | ಅ. 24ರಂದು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಪದಾಧಿಕಾರಿಗಳ ಪದಗ್ರಹಣ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.) ಸೇಡಂ ತಾಲೂಕು ಘಟಕದ ನೂತನ...

ಕಲಬುರಗಿ | ಗಾಂಜಾ ಸೇವನೆ ಆರೋಪ: 19 ವರ್ಷದ ಯುವಕನ ಬಂಧನ

ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯ ಪಾಕೀಜಾ ಸಮೀಪದ ಸಾರ್ವಜನಿಕ ಸ್ಥಳದಲ್ಲಿ...

Tag: ಹಾಸ್ಟೆಲ್‌ ವಾರ್ಡನ್‌