ಉತ್ತರ ಕನ್ನಡ | ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಉತ್ತರ ಕನ್ನಡ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ 2026-27ನೇ ಸಾಲಿಗೆ ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರವೇಶಕ್ಕಾಗಿ...

ಉತ್ತರ ಕನ್ನಡ | ಲೋಕಾಯುಕ್ತರ ಮಿಂಚಿನ ದಾಳಿ: ಕಾರವಾರ, ಶಿರಸಿಯ ನಗರಸಭೆ ಹಾಗೂ ಹಾಸ್ಟೆಲ್‌ಗಳಲ್ಲಿ ಕಡತಗಳ ಪರಿಶೀಲನೆ

ಉತ್ತರ ಕನ್ನಡ ಜಿಲ್ಲೆಯ ವಿವಿಧ ಸರ್ಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಿಢೀರ್ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದ ಘಟನೆ ವರದಿಯಾಗಿದೆ. ಸ್ವಯಂಪ್ರೇರಿತ (ಸುಮೋಟೋ) ಪ್ರಕರಣ ದಾಖಲಿಸಿಕೊಂಡು ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ...

ರಾಯಚೂರು | ನೀರಿನ ಸಮಸ್ಯೆ; ಬಕೆಟ್ ಹಿಡಿದು ಹಾಸ್ಟೆಲ್ ವಿದ್ಯಾರ್ಥಿಗಳ ಆಕ್ರೋಶ

ನಗರದ ಯರಮರಸ್ ಬೈಪಾಸ್ ರಸ್ತೆಯಲ್ಲಿರುವ ಹಾಸ್ಟೆಲ್ ವಿದ್ಯಾರ್ಥಿಗಳು ನಿತ್ಯ ನೀರಿನ ಸಮಸ್ಯೆಯಿಂದ ಬೇಸತ್ತು ಸೋಮವಾರ ಬಕೆಟ್ ಗಳನ್ನು ಹಿಡಿದು ಆಕ್ರೋಶ ಹೊರ ಹಾಕಿದ್ದಾರೆ. ಹಾಸ್ಟೆಲ್‌ನಲ್ಲಿ ಕಳೆದ ಕೆಲವು ದಿನಗಳಿಂದ ಸಮರ್ಪಕ ಕುಡಿಯುವ ನೀರು ಹಾಗೂ...

ಹಾಸನ |18 ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರಗೆ 

ರ‍್ಯಾಗಿಂಗ್‌ ಸಂಬಂಧ ನಗರದ ಚಿಕ್ಕಹೊನ್ನೇನಹಳ್ಳಿಯ ಪಶುವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ಹಿರಿಯ ಹಾಗೂ ಕಿರಿಯ ವಿದ್ಯಾರ್ಥಿಗಳ ನಡುವೆ ಗಲಾಟೆಯಾಗಿದ್ದು, 18 ಹಿರಿಯ ವಿದ್ಯಾರ್ಥಿಗಳನ್ನು  ಹಾಸ್ಟೆಲ್‌ನಿಂದ ಹೊರ ಹಾಕಲಾಗಿದೆ. ರ‍್ಯಾಗಿಂಗ್‌ ವಿರೋಧಿಸಿ ಕಿರಿಯರು, ಹಿರಿಯ ವಿದ್ಯಾರ್ಥಿಗಳನ್ನು ಪ್ರಶ್ನಿಸಿದ...

ಚಿತ್ರದುರ್ಗ | ಜಂಬೂದ್ವೀಪ ಹಾಗೂ ಅಂಬೇಡ್ಕರ್ ವಿಚಾರ ವೇದಿಕೆಯಿಂದ ಸಾವಿತ್ರಿ ಬಾಪುಲೆ ಜನ್ಮದಿನಾಚರಣೆ

ಚಿತ್ರದುರ್ಗದ ಮಹಾತ್ಮ ಜ್ಯೋತಿಬಾ ಪುಲೆ ಸ್ಪರ್ಧಾತ್ಮಕ ಕೇಂದ್ರದಲ್ಲಿ ಜಂಬೂದ್ವೀಪ ಕರ್ನಾಟಕ ಹಾಗೂ ಚಿತ್ರದುರ್ಗದ ಅಂಬೇಡ್ಕರ್ ವಿಚಾರ ವೇದಿಕೆ ಜಂಟಿಯಾಗಿ ಸಾವಿತ್ರಿಬಾ ಪುಲೆ ಜನ್ಮದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಚಿತ್ರದುರ್ಗದ ಬುದ್ಧನಗರ ಮಾರ್ಗದಲ್ಲಿನ ಸಾವಿತ್ರಿ ಬಾಪುಲೆ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಹಾಸ್ಟೆಲ್