ಸರ್ಕಾರಿ ಶಾಲೆಯ ಹೆಸರುಳ್ಳ ನಾಮಫಲಕವನ್ನು ಉರ್ದು ಭಾಷೆಯಲ್ಲಿ ಬರೆಸಿದ ಕಾರಣಕ್ಕೆ ಶಾಲೆಯ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ.
ಬಿಜ್ನೋರ್‌ನ ಶಹನಪುರ-2 ಸರ್ಕಾರಿ ಶಾಲೆಯ ಮುಖ್ಯ...
ನಾನು ಎಂದಿಗೂ ಕನ್ನಡದಲ್ಲಿ ಮಾತಾಡಲ್ಲ, ಹಿಂದಿಯಲ್ಲೇ ಮಾತಾಡ್ತೀನಿ ಎಂದು ಎಸ್‌ಬಿಐ ಮ್ಯಾನೇಜರ್ ಹೇಳಿರುವ ವಿಡಿಯೋ ವೈರಲ್ ಆಗಿದೆ. ಸದ್ಯ ಎಸ್‌ಬಿಐ ಮ್ಯಾನೇಜರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
"ಚಂದಾಪುರದ ಸೂರ್ಯಸಿಟಿ ಯ ಎಸ್‌ಬಿಐ ಬ್ರ್ಯಾಂಚ್...
‘ಉರ್ದು ಭಾಷೆಯು ನಮ್ಮ ಸಂಸ್ಕೃತಿಯ ಭಾಗವೇ ಆಗಿದ್ದು, ಅದು ಜನರನ್ನು ಒಡೆಯುವ ಕಾರಣ ಆಗಕೂಡದು’ ಎಂಬ ವಿವೇಕದ ಮಾತುಗಳನ್ನು ಸುಪ್ರೀಮ್ ಕೋರ್ಟ್ ಹೇಳಿದೆ. ಭಾರತದ ಪಾಲಿಗೆ ಉರ್ದು ಅನ್ಯ ಭಾಷೆ ಎಂಬುದು ತಪ್ಪು...
ಮಹಾರಾಷ್ಟ್ರ ಸರ್ಕಾರವು ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಾಗಿದೆ ಎಂದು ಘೋಷಿಸಿದೆ. ಹಿಂದಿಯನ್ನು ಮೂರನೇ ಕಡ್ಡಾಯ ಭಾಷೆಯಾಗಿ ಅನುಷ್ಠಾನ ಮಾಡುವುದು ಯೋಜನೆಯ ಪ್ರಮುಖ ಅಂಶವಾಗಿದೆ. 2025-26ನೇ ಶೈಕ್ಷಣಿಕ ವರ್ಷದಿಂದ ಎನ್‌ಇಪಿ ಜಾರಿಯಾಗಿದೆ.
ಮರಾಠಿ ಮತ್ತು...
ದಕ್ಷಿಣ ರಾಜ್ಯಗಳ ಮೇಲೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಹಿಂದಿ ಹೇರಿಕೆ ಮಾಡುತ್ತಿದೆ ಎಂಬ ಆರೋಪ ಮತ್ತು ಹಿಂದಿ ಹೇರಿಕೆ ವಿರುದ್ಧದ ಹೋರಾಟಗಳು ನಡೆಯುತ್ತಿವೆ. ಹಿಂದಿ ಹೇರಿಕೆ ವಿರುದ್ಧ ತಮಿಳುನಾಡು, ಕರ್ನಾಟಕದಲ್ಲಿ ಭಾರೀ...