"ಕನ್ನಡಿಗರು, ತಮಿಳರು, ತೆಲುಗರು ಹಿಂದಿ ಕಲಿಯಬೇಕು. ಹಿಂದಿ ಕಲಿತರೆ ಉತ್ತರ ಭಾರತದ ಜೊತೆಗಿನ ಸಂಪರ್ಕ ಉತ್ತಮವಾಗುತ್ತದೆ. ಉತ್ತರ-ದಕ್ಷಿಣ ಭಾರತದ ನಡುವಣ ಅಂತರ ಕಡಿಮೆಯಾಗುತ್ತದೆ. ನಾವು ಹಿಂದಿಯಂತಹ ರಾಷ್ಟ್ರೀಯ ಭಾಷೆಯನ್ನು ಕಲಿತರೆ, ದೆಹಲಿಗೆ ಹೋದರೂ...
ಸರ್ಕಾರಿ ಶಾಲೆಯ ಹೆಸರುಳ್ಳ ನಾಮಫಲಕವನ್ನು ಉರ್ದು ಭಾಷೆಯಲ್ಲಿ ಬರೆಸಿದ ಕಾರಣಕ್ಕೆ ಶಾಲೆಯ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ.
ಬಿಜ್ನೋರ್‌ನ ಶಹನಪುರ-2 ಸರ್ಕಾರಿ ಶಾಲೆಯ ಮುಖ್ಯ...
ಕನ್ನಡ ಮಾತನಾಡಲು ನಿರಾಕರಿಸಿದ್ದ ಬೆಂಗಳೂರಿನ ಚಂದಾಪುರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಅಧಿಕಾರಿಯೊಬ್ಬರನ್ನು ವರ್ಗಾವಣೆ ಮಾಡಲಾಗಿದೆ. ಆ ಬಗ್ಗೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ‘ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ’ ಎಂದು...
ಮಹಾರಾಷ್ಟ್ರದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020ರ ಅನ್ನು ಬಲವಂತವಾಗಿ ಅನುಷ್ಠಾನ ಮಾಡಿ ಮರಾಠಿಯನ್ನು ದುರ್ಬಲಗೊಳಿಸುವುದನ್ನು ಸಹಿಸಲಾಗುವುದಿಲ್ಲ ಎಂದು ಎನ್‌ಸಿಪಿ (ಎಸ್‌ಪಿ) ನಾಯಕಿ ಸುಪ್ರಿಯಾ ಸುಳೆ ಶನಿವಾರ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಮರಾಠಿ ಮತ್ತು ಇಂಗ್ಲಿಷ್-ಮಾಧ್ಯಮ...
ದಕ್ಷಿಣ ರಾಜ್ಯಗಳ ಮೇಲೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಹಿಂದಿ ಹೇರಿಕೆ ಮಾಡುತ್ತಿದೆ ಎಂಬ ಆರೋಪ ಮತ್ತು ಹಿಂದಿ ಹೇರಿಕೆ ವಿರುದ್ಧದ ಹೋರಾಟಗಳು ನಡೆಯುತ್ತಿವೆ. ಹಿಂದಿ ಹೇರಿಕೆ ವಿರುದ್ಧ ತಮಿಳುನಾಡು, ಕರ್ನಾಟಕದಲ್ಲಿ ಭಾರೀ...