ಹಿಂದಿಯಿಂದ ಉತ್ತರ ಭಾರತದ 25 ಭಾಷೆಗಳು ನಾಶ: ಎಂ ಕೆ ಸ್ಟಾಲಿನ್

"ಹಿಂದಿ ಭಾರತದ ಎಷ್ಟು ಭಾಷೆಗಳನ್ನು ನುಂಗಿ ಹಾಕಿದೆ ಎಂದು ತಿಳಿದಿದೆಯೇ? ಉತ್ತರ ಭಾರತದ ಸುಮಾರು 25 ಭಾಷೆಗಳನ್ನು ನಾಶ ಮಾಡಿದೆ" ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಹೇಳಿದ್ದಾರೆ. ರಾಷ್ಟ್ರೀಯ ಶಿಕ್ಷಣ...

ಹಿಂದಿ ತಿಳಿಯದಿರುವುದು ಗಂಭೀರ ದೌರ್ಬಲ್ಯ: ಭಾಷಾ ಸಮರದ ನಡುವೆ ಶ್ರೀಧರ್ ವೆಂಬು ಹೇಳಿಕೆ

ಕೇಂದ್ರ ಸರ್ಕಾರ ತ್ರಿಭಾಷಾ ನೀತಿ ಜಾರಿಗೆ ತರಲು ಸಿದ್ಧತೆ ನಡೆಸುತ್ತಿದ್ದಂತೆ ದೇಶದಲ್ಲ ಭಾಷಾ ಸಮರ ನಡೆಯುತ್ತಿದೆ. ಅದರಲ್ಲೂ ಮುಖ್ಯವಾಗಿ ತಮಿಳುನಾಡು ಮತ್ತು ಕೇಂದ್ರ ಸರ್ಕಾರದ ನಡುವೆ ಹಿಂದಿ ಹೇರಿಕೆ ವಿಚಾರದಲ್ಲಿ ತೀವ್ರ ವಾಕ್ಸಮರ...

ಹಿಂದಿ ಹೇರಿಕೆ | ಬಿಜೆಪಿ ತೊರೆದ ತಮಿಳು ನಟಿ ರಂಜನಾ ನಾಚಿಯಾರ್ ವಿಜಯ್‌ರ ಟಿವಿಕೆ ಸೇರ್ಪಡೆ

ಕೇಂದ್ರ ಸರ್ಕಾರದ ತ್ರಿಭಾಷಾ ನೀತಿ ಹೇರಿಕೆಗೆ ವಿರೋಧ ವ್ಯಕ್ತಪಡಿಸಿ ಮಂಗಳವಾರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ತಮಿಳು ನಟಿ, ರಾಜಕಾರಣಿ ರಂಜನಾ ನಾಚಿಯಾರ್ ಬುಧವಾರ ನಟ ವಿಜಯ್ ಅವರ ತಮಿಳಗ ವೆಟ್ರಿ...

ಹಿಂದಿ ಹೇರಿಕೆ ವಿವಾದ | ಶಾಲೆಗಳಲ್ಲಿ ತೆಲುಗು ಬೋಧನೆ, ಕಲಿಕೆ ಕಡ್ಡಾಯಗೊಳಿಸಿದ ತೆಲಂಗಾಣ

ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿರುವ ವಿಚಾರದಲ್ಲಿ ಈಗಾಗಲೇ ತಮಿಳುನಾಡು ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವೆ ಶೀತಲ ಸಮರ ನಡೆಯುತ್ತಿದೆ. ಈ ನಡುವೆ ತೆಲಂಗಾಣ ಸರ್ಕಾರವು ಶಾಲೆಗಳಲ್ಲಿ ತೆಲುಗು ಬೋಧನೆ, ಕಲಿಕೆ...

ಯಾವುದೇ ಪ್ರದೇಶವನ್ನು ವಶಕ್ಕೆ ಪಡೆಯಲು ಅದರ ಭಾಷೆ, ಸಂಸ್ಕೃತಿ ನಾಶ ಮಾಡಬೇಕು: ಉಪ ರಾಷ್ಟ್ರಪತಿ ಧನಕರ್

ಒಂದು ಪ್ರದೇಶವನ್ನು ತೆಕ್ಕೆಗೆ ತೆಗೆದುಕೊಳ್ಳಲು ಇರುವ ಉತ್ತಮ ಮಾರ್ಗವೆಂದರೆ ಆ ಪ್ರದೇಶದ ಸಂಸ್ಕೃತಿಯನ್ನು ಅಳಿಸಿ, ಭಾಷೆಯನ್ನು ನಾಶ ಮಾಡುವುದು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದ್ದಾರೆ. ಅಖಿಲ ಭಾರತ ಮರಾಠಿ ಸಾಹಿತ್ಯ ಸಮ್ಮೇಳನದ...

ಜನಪ್ರಿಯ

ಡಿಲಿಮಿಟೇಶನ್‌ಗೆ DMK ಬೆಂಬಲ: ಸ್ಟಾಲಿನ್ ಅವರನ್ನು ‘ಸಾವರ್ಕರ್ 2.0’ ಎಂದ ಟಿವಿಕೆ

ಕೇಂದ್ರ ಸರ್ಕಾರದ ಕ್ಷೇತ್ರ ಪುನರ್‌ವಿಂಗಡಣೆ (Delimitation) ಮಸೂದೆಗೆ ಆಡಳಿತಾರೂಢ ಡಿಎಂಕೆ ಅಧಿಕೃತ...

ರಾಜ್ಯದ 12 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ; ಡಿ.9ರವರೆಗೂ ಅಬ್ಬರಿಸುವ ಸಾಧ್ಯತೆ: ಹವಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಹವಾಮಾನ ವೈಪರೀತ್ಯದ ಪರಿಣಾಮದಿಂದಾಗಿ ರಾಜ್ಯದ...

ಡಿಲಿಮಿಟೇಶನ್ | ಸ್ಟಾಲಿನ್, ಪವಾರ್ ಮನವೊಲಿಸಲು ಚೆನ್ನೈಗೆ ದೌಡಾಯಿಸಿದ ಖರ್ಗೆ, ರಾಹುಲ್, ಸೋನಿಯಾ, ಮಮತಾ, ಅಖಿಲೇಶ್

ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಮಂಡಿಸಲಿರುವ ಕ್ಷೇತ್ರ ಪುನರ್ವಿಂಗಡಣೆ (ಡಿಲಿಮಿಟೇಶನ್) ಮಸೂದೆಗಳ ವಿರುದ್ಧ...

ವೀರಶೈವ-ಲಿಂಗಾಯತರು ಯಾವತ್ತಿದ್ದರೂ ಒಂದೇ: ಬಿ.ವೈ.ವಿಜಯೇಂದ್ರ

ಬಸವಕಲ್ಯಾಣ ಕಾರ್ಯಕ್ರಮದಲ್ಲಿ ನಿನ್ನೆ ನನ್ನ ಅಭಿಪ್ರಾಯ ವ್ಯಕ್ತಪಡಿಸುವಾಗ ನನ್ನ ಮಾತಿಗೆ ಕೆಲವರು...

Tag: ಹಿಂದಿ ಹೇರಿಕೆ