ಭಾರತೀಯ ಜೀವ ವಿಮಾ ನಿಗಮದ (ಎಲ್‌ಐಸಿ) ವೆಬ್‌ಸೈಟ್‌ನಲ್ಲಿ ಎಲ್ಲವನ್ನೂ ಹಿಂದಿ ಭಾಷೆಯಲ್ಲಿ ವಿವರಿಸಲಾಗಿದೆ. ವೆಬ್‌ಸೈಟ್ ಪೂರ್ತಿ ಹಿಂದಿ ಬಳಕೆ ಮಾಡಲಾಗಿದೆ. ಇದನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಖಂಡಿಸಿದ್ದಾರೆ. ವೆಬ್‌ಸೈಟ್ಅನ್ನು ಹಿಂದಿ ಹೇರುವ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 'ಕನ್ನಡ ನಾಮಫಲಕ ಕಡ್ಡಾಯ'ಕ್ಕಾಗಿ ಆಗ್ರಹಿಸಿ ನಡೆದ ಹೋರಾಟದ ಬೆನ್ನಲ್ಲೇ ದಾವಣಗೆರೆ ನಗರದಲ್ಲೂ 'ಕನ್ನಡ ನಾಮಫಲಕ ಕಡ್ಡಾಯ'ದ ಕುರಿತಾದ ಗಟ್ಟಿ ಧ್ವನಿ ಎದ್ದಿದೆ. ಆದರೆ, ದಾವಣಗೆರೆ ನಗರದಲ್ಲಿನ ಹಲವು ಅಂಗಡಿ,...
ನವದೆಹಲಿಯಲ್ಲಿ ನಡೆದ ವಿಪಕ್ಷಗಳ ‘ಇಂಡಿಯಾ’ ಒಕ್ಕೂಟ ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಿಂದಿ ಭಾಷೆಯ ಅನುವಾದದ ವಿಚಾರವಾಗಿ ಡಿಎಂಕೆ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳವಾರ(ಡಿ.19) ನಡೆದಿದೆ.
ಇಂಡಿಯಾ ಒಕ್ಕೂಟ ಸಭೆಯಲ್ಲಿ...
ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರಿಗೆ ಹಿಂದಿ ಅಥವಾ ಇಂಗ್ಲಿಷ್ ಮಾತನಾಡಲು ಬರುವುದಿಲ್ಲ ಎಂದು ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ಹೇಳಿಕೆಗೆ ನೆಟ್ಟಿಗರು ಕಮಲ ಪಕ್ಷದ ರಾಜ್ಯಾಧ್ಯಕ್ಷರನ್ನು ತೀವ್ರ...
ಪ್ರಕರಣವೊಂದರಲ್ಲಿ ಹಿಂದಿ ರಾಷ್ಟ್ರ ಭಾಷೆ ಎಂದಿರುವ ಸುಪ್ರೀಂ ಕೋರ್ಟ್ ನ್ಯಾಯಾಧೀಶರೊಬ್ಬರು ಪಶ್ಚಿಮ ಬಂಗಾಳದ ಕೆಲ ಸಾಕ್ಷಿಗಳಿಗೆ ಉತ್ತರ ಪ್ರದೇಶದ ನ್ಯಾಯಾಲಯದ ಮುಂದೆ ಹಿಂದಿಯಲ್ಲಿ ಸಾಕ್ಷ್ಯ ನುಡಿಯುವಂತೆ ನಿರ್ದೇಶನ ನೀಡಿದ್ದಾರೆ.
ಉತ್ತರ ಪ್ರದೇಶದ ಫರುಕ್ಕಾಬಾದ್‌ನಲ್ಲಿ ಮೋಟಾರ್...