ಸಾವರ್ಕರ್ ಅವರು ಹಿಂದೂ ಧರ್ಮದೊಳಗಿನ ಸಾಮಾಜಿಕ ಅನಿಷ್ಠಗಳನ್ನು ಕಟುವಾಗಿ ವಿಮರ್ಶಿಸಲಿಲ್ಲ. ಅದನ್ನು ಬೇಕೆಂತಲೇ ನಿರ್ಲಕ್ಷಿಸಿದ್ದಾರೆ. ಆದರೆ ಗಾಂಧೀಜಿಯವರು ಗೋವನ್ನು ಮಾತೆಯಂತೆ ಪೂಜಿಸಬೇಕು ಎಂದಾಗ ಅದು ತನ್ನ ಕರುವಿಗೆ ಮಾತ್ರ ಮಾತೆ ಎಂದು...
ಹಿಂದುತ್ವವಾದಿ ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿ, ಥಳಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ಶುಕ್ರವಾರ ಸಂಜೆ ನಡೆಸಿದೆ.
ಚಿಕ್ಕಮಗಳೂರಿನ ಉಜ್ಜೈನಿಯಲ್ಲಿ ಲೋಕಸಭಾ ಚುನಾವಣೆಯ ಮತದಾನದ ವೇಳೆ, ಕ್ಷುಲ್ಲಕ ಕಾರಣಕ್ಕೆ ಬಿಜೆಪಿ ಕಾರ್ಯಕರ್ತರು ಮತ್ತು ಹಿಂದುತ್ವವಾದಿ...
ಅಕ್ರಮವಾಗಿ ಹಸುಗಳನ್ನು ಸಾಗಿಸುತ್ತಿದ್ದಾರೆಂಬ ಅರೋಪದ ಮೇಲೆ ಹಿಂದುತ್ವವಾದಿ ಕೋಮು ಕಾರ್ಯಕರ್ತರು ಲಾರಿ ಚಾಲನ ಮೇಲೆ ಹಲ್ಲೆ ನಡೆಸಿ, ಅನೈತಿಕ ಪೊಲೀಸ್‌ಗಿರಿ ಮರೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಮಹಾರಾಷ್ಟ್ರದಿಂದ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಲಾರಿಯನ್ನು ಬೆಳಗಾವಿಯ...
ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಬಾಬಾ ಬುಡನ್‌ಗಿರಿ ದರ್ಗಾವನ್ನು ದತ್ತಪೀಠವೆಂದು ಕರೆಯಬೇಕಂದು ಹಿಂದುತ್ವವಾದಿ ಕೋಮು ಸಂಘಟನೆಗಳು ವಿವಾದಿತ ಸ್ಥಳವನ್ನಾಗಿಸಿವೆ. ದತ್ತಮಾಲೆ ಹಾಕುವ ಮೂಲಕ ಪ್ರತಿವರ್ಷ ಕೋಮು ಉದ್ವಿಗ್ನತೆಯನ್ನು ಸೃಷ್ಠಿಸುತ್ತಿವೆ. ಇದೀಗ, ಬಾಬಾಬುಡನ್‌ಗಿರಿಯಲ್ಲಿ ಹುಣ್ಣಿಮೆ ಪೂಜೆ ನಡೆಸಲು...
ಉತ್ತರಾಖಂಡದ ಉತ್ತರಕಾಶಿ ಮತ್ತು ತೆಹ್ರಿ ಗರ್ವಾಲ್ ಜಿಲ್ಲೆಗಳಲ್ಲಿ ಮುಸ್ಲಿಮರ ವಿರುದ್ಧದ ಪ್ರತಿಭಟನೆಗಳು, ಹಿಂಸಾಚಾರಗಳು ಹೆಚ್ಚುತ್ತಿವೆ. ಹಿಂದುತ್ವವಾದಿ ಸಂಘಟನೆಗಳು ಮಹಾಪಂಚಾಯತ್ ನಡೆಸಲು ಮುಂದಾಗಿವೆ. ಈ ಸಂಘಟನೆಗಳು ನಡೆಸುವ ‘ಕೋಮುವಾದಿ’ ಮಹಾಪಂಚಾಯತ್‌ಗಳಿಗೆ ಅವಕಾಶ ನೀಡಬಾರದು ಎಂದು...