‘ಹಿಂದುತ್ವ ಮೊದಲು – ಜಾತಿ ನಂತರ’: ಏನಿದು ಬಿಜೆಪಿಯ ‘ಹೈಂದವ ಸಂಖಾರವಂ’?

ಇತ್ತೀಚೆಗೆ, ಆಂಧ್ರಪ್ರದೇಶದ ವಿಜಯವಾಡದಲ್ಲಿ ವಿಶ್ವ ಹಿಂದು ಪರಿಷತ್‌ (ವಿಎಚ್‌ಪಿ) 'ಹೈಂದವ ಸಂಖಾರವಂ' ಕಾರ್ಯಕ್ರಮ ಆಯೋಜಿಸಿತ್ತು. ಆಂಧ್ರದಲ್ಲಿ ನೆಲೆಯಿಲ್ಲದ ಬಿಜೆಪಿಗೆ ನೆಲೆ ಹುಡುಕುವುದು ಈ ಕಾರ್ಯಕ್ರಮದ ಆದ್ಯತೆಯಾಗಿತ್ತು. ಕಾರ್ಯಕ್ರಮದಲ್ಲಿ ಹಲವಾರು ಧಾರ್ಮಿಕ ಮುಖಂಡರು 'ಹಿಂದು...

ನಾವು ಹಿಂದೂಗಳಷ್ಟೇ, ಕಾಂಗ್ರೆಸ್-ಬಿಜೆಪಿ ನಂತರದ ಮಾತು; ಮುಸ್ಲಿಂ ಭಯದ ಅಗ್ನಿಕುಂಡವಾದ ‘ಹಿಮಾಚಲ’

2024ರಲ್ಲಿ ಮುಸ್ಲಿಮ್ ವಿರೋಧಿ ಹಿಂಸಾಚಾರ ಮತ್ತು ಪ್ರಚಾರಸಮರ ಹಿಮಾಚಲ ಪ್ರದೇಶದ ಉದ್ದಕ್ಕೂ ಬೀಸಿ ಆವರಿಸಿತು. ಉತ್ತರ ಭಾರತದಲ್ಲಿ ಇಸ್ಲಾಮೋಫೋಬಿಯಾದ ಮತ್ತೊಂದು 'ಕೆಂಡದ ಹೊಂಡ' ಸೃಷ್ಟಿಯಾಗಿದೆ. ಈವರೆಗೆ ಉತ್ತರಾಖಂಡ, ಮಧ್ಯಪ್ರದೇಶ ಹಾಗೂ ಉತ್ತರಪ್ರದೇಶ ರಾಜ್ಯಗಳು...

ಕೋಮುವಾದಿ ಭಾಗವತ್ ಬಾಯಲ್ಲಿ ಸೌಹಾರ್ದತೆ ಮಂತ್ರ

ಹೆಡ್ಗೆವಾರ್ ಅವರಿಂದ ಹಿಡಿದು ಮೋಹನ್ ಭಾಗವತ್ ವರೆಗೆ ಆರ್‌ಎಸ್‌ಎಸ್‌ ಭಾರೀ ದೂರ ಸಾಗಿದೆ. ಕೋಮುದ್ವೇಷ ಮತ್ತು ಪ್ರತೀಕಾರದೊಂದಿಗೆ ಬೆಳೆದುಬಂದಿದೆ. ಭಾರತವನ್ನು ಹಿಂದು ರಾಷ್ಟ್ರವನ್ನಾಗಿ ಮಾಡುತ್ತೇವೆಂದು ಪ್ರತಿಪಾದಿಸುತ್ತಲೇ ಬಿಜೆಪಿಯನ್ನು ಅಧಿಕಾರದ ಕೇಂದ್ರಕ್ಕೆ ತಂದು ಕೂರಿಸಿದೆ....

ಮುಸ್ಲಿಮರಿಗೆ ಹಿಂಸೆ ನೀಡಿ ಶ್ರೀರಾಮನಿಗೆ ಜೈ ಎನ್ನಿಸಿದರೆ ದೇವರು ಮೆಚ್ಚುವನೇ?

ಕೇಸರಿ ಶಾಲು ಹಾಕಿಕೊಂಡ ಯುವಕರು ಮಂಡ್ಯದಲ್ಲಿ ಎರಡು ಬೈಕುಗಳಲ್ಲಿ ಹೋಗುತ್ತಿದ್ದ ಮುಸ್ಲಿಂ ಯುವಕರನ್ನು ತಡೆದು ಜೈ ಶ್ರೀರಾಮ್‌ ಘೋಷಣೆ ಕೂಗುವಂತೆ ಒತ್ತಾಯಿಸುತ್ತಿರುವ ವಿಡಿಯೋ ಹರಿದಾಡುತ್ತಿದೆ. ಭಕ್ತಿಯಿಂದ ಕೂಗಬೇಕಿರುವ ಘೋಷಣೆ ಹೀಗೆ ಅನ್ಯ...

ಹಿಂದುತ್ವ ಅಂದರೆ ಹಿಂದುಗಳಿಗೆ ಹಿಂದುಗಳೇ ಅನ್ಯಾಯ ಮಾಡಿದರೆ ಬಾಯಿ ಮುಚ್ಚಿ ಕೂರುವುದಾ?‌

ಕಾರ್ಕಳದ ಸಾಮೂಹಿಕ ಅತ್ಯಾಚಾರ ಪ್ರಕರಣದ ಮೂರನೇ ಆರೋಪಿಯು ಪಾಲನೆ ಮಾಡುವ ಧರ್ಮ ಹಿಂದೂ ಧರ್ಮ ಎಂದು ಗೊತ್ತಾದಾಗ ನಿಮ್ಮ ಹೋರಾಟಕ್ಕೆ ಎಳ್ಳು ನೀರು ಬಿಟ್ಟಿದ್ದು ಯಾಕೆ ಸುನೀಲ್ ಅವರೇ ? ಕಾರ್ಕಳ ಶಾಸಕ ಸುನೀಲ್...

ಜನಪ್ರಿಯ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಬಂಧನ

ರಾಜ್ಯ ನಿಧಿ ದುರುಪಯೋಗದ ಆರೋಪದ ಮೇಲೆ ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್...

ಬೆಳ್ತಂಗಡಿ | ಚಪಾತಿ ರೊಟ್ಟಿ ಕಾಯಿಸಿದಂತೆ ಎಫ್‌ಐಆರ್ ಮಾಡ್ತಿದ್ದಾರೆ: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Tag: ಹಿಂದುತ್ವ

Download Eedina App Android / iOS

X