ಶಿರಸಿ | ನೀಲಿ ಕಡಲಾದ ರಸ್ತೆಗಳು: ಭೀಮಘರ್ಜನೆ ಸಂಘಟನೆಯಿಂದ ಅಂಬೇಡ್ಕರ್ ಜಯಂತಿ ಅದ್ದೂರಿ ಆಚರಣೆ

ಶಿರಸಿ: ಅರ್ಜುನ್ ಮಿಂಟಿ ನೇತೃತ್ವದ ಭೀಮಘರ್ಜನೆ ಸಂಘಟನೆಯ ವತಿಯಿಂದ 135ನೇ ಅಂಬೇಡ್ಕರ್ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು. ಸಂಜೆ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಈ ವಿಶೇಷ ಕಾರ್ಯಕ್ರಮಕ್ಕೆ ಹಳ್ಳಿ-ಹಳ್ಳಿಗಳಿಂದ ಸಾವಿರಾರು ಸಂಖ್ಯೆಯಲ್ಲಿ...

ಆರ್‌ಟಿಇ ಪ್ರವೇಶಾತಿ ಪಟ್ಟಿ ಪ್ರಕಟಿಸದ ಶಿಕ್ಷಣ ಇಲಾಖೆ; ಚಾತಕ ಪಕ್ಷಿಯಂತೆ ಕಾಯುತ್ತಿರುವ ಪೋಷಕರ ಕಳವಳ

ಕಡ್ಡಾಯ ಮತ್ತು ಉಚಿತ ಶಿಕ್ಷಣ(ಆರ್‌ಟಿಇ) ಕಾಯ್ದೆಯಡಿ ಶಾಲೆಗಳ ಆಯ್ಕೆಗೆ ಅರ್ಜಿ ಸಲ್ಲಿಸಿ ಕಳೆದ 15-20 ದಿನಗಳಿಂದಲೂ ಮಕ್ಕಳು ಮತ್ತು ಅವರ ಪೋಷಕರು ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. 2025-26ರ ಶೈಕ್ಷಣಿಕ ವರ್ಷದ ಪ್ರವೇಶಾತಿಗಳು ಬಹುತೇಕ...

ಜಾತಿ ಗಣತಿಯನ್ನು ‘ಕಸ’ ಎಂದರೂ ಒಬಿಸಿಗಳ ಮೌನ ಸರಿಯಲ್ಲ: ಎ.ನಾರಾಯಣ

"ಇತರೆ ಹಿಂದುಳಿದ ವರ್ಗಗಳ (ಒಬಿಸಿಗಳ) ಬದುಕಿನ ವಿವರಗಳಿರುವ ಜಾತಿ ಗಣತಿಯನ್ನು ಕೆಲವು ರಾಜಕಾರಣಿಗಳು ಕಸ ಎಂದು ಜರಿಯುತ್ತಿದ್ದಾರೆ. ಈ ಧೈರ್ಯ ಅವರಿಗೆ ಬಂದಿದ್ದು ಹೇಗೆ? ಒಬಿಸಿಗಳ ಮೌನವೇ ಅವರಿಗೆ ಧೈರ್ಯವನ್ನು ನೀಡಿದೆ. ಈ...

ನೆನಪು | ಅರಸು ಅವರದು ಇನ್‌ಕ್ಲೂಸಿವ್ ಪಾಲಿಟಿಕ್ಸ್ ಎಂದ ಪ್ರೊ. ವಿ.ಕೆ. ನಟರಾಜ್

ಇತ್ತೀಚೆಗೆ ನಮ್ಮನ್ನು ಅಗಲಿದ ಅರ್ಥಶಾಸ್ತ್ರಜ್ಞ ಪ್ರೊ. ವಿ.ಕೆ. ನಟರಾಜ್, ಮೈಸೂರು ವಿಶ್ವವಿದ್ಯಾನಿಲಯದ ಅಭಿವೃದ್ಧಿ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ, ನಿರ್ದೇಶಕರಾಗಿದ್ದರು. ಗ್ರಾಮೀಣಾಭಿವೃದ್ಧಿ, ಕಾವೇರಿ, ಹಿಂದುಳಿದ ವರ್ಗಗಳು ಮತ್ತು ದೇವರಾಜ ಅರಸು ಕುರಿತು ಮಾತನಾಡಿದ್ದು ಇಲ್ಲಿದೆ......

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಹಿಂದುಳಿದ ವರ್ಗಗಳು