ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಿಎಚ್‌ಡಿ ಫೆಲೋಶಿಪ್‌: ಆಸಕ್ತರಿಂದ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ಕರ್ನಾಟಕದ ವಿಶ್ವವಿದ್ಯಾಲಯಗಳ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‌ಡಿ ಅಧ್ಯಯನ ಪ್ರಾರಂಭಿಸಿರುವ ಹಿಂದುಳಿದ ವರ್ಗಗಳ ಅರ್ಹ ಹೊಸ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ...

ಯಾದಗಿರಿ | ವಸತಿ ನಿಲಯದ ಮೇಲ್ವಿಚಾರಕನನ್ನು ಅಮಾನತುಗೊಳಿಸಲು ಆಗ್ರಹಿಸಿ ಪ್ರತಿಭಟನೆ

ಯಾದಗಿರಿ ಜಿಲ್ಲೆಯ ಶಹಾಪೂರ ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿನ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿನ ಮೇಲ್ವಿಚಾರಕ ವಿದ್ಯಾರ್ಥಿಗಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಅವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ...

ಬಳ್ಳಾರಿ | 40 ವರ್ಷಗಳಷ್ಟು ಹಳೆಯ ಚಿತ್ರಮಂದಿರದ ಕಟ್ಟಡದಲ್ಲಿ ಬಾಲಕಿಯರ ವಸತಿ ಶಾಲೆ

ಬಳ್ಳಾರಿ ಜಿಲ್ಲೆಯ ಕುರುಗೋಡುನಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಗಾಂಧಿ ತತ್ವಾಧಾರಿತ ಬಾಲಕಿಯರ ವಸತಿ ಶಾಲೆಯನ್ನು ಕಳೆದ ಮೂರು ವರ್ಷಗಳಿಂದ ಚಿತ್ರಮಂದಿರದ ಕಟ್ಟಡದಲ್ಲಿ ನಡೆಸಲಾಗುತ್ತಿದೆ. ಇದು 40 ವರ್ಷಗಳಷ್ಟು ಹಳೆಯ ಚಿತ್ರಮಂದಿರ. ಈ ಮೊದಲು...

ಬೀದರ್‌ | ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಅಧಿಕಾರಿಗಳು ದಕ್ಷತೆಯಿಂದ ಕಾರ್ಯನಿರ್ವಹಿಸಿ : ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಬೀದರ್ ಜಿಲ್ಲೆಯ ಅಲೆಮಾರಿ ಜನಾಂಗದ ಅಭಿವೃದ್ಧಿಗೆ ಅಧಿಕಾರಿಗಳು ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು ಹಾಗೂ ಅಲೆಮಾರಿ ಜನಾಂಗದ ಜನರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಡಿಯೋ...

ಅನುದಾನ ಲಭ್ಯತೆ, ಬೇಡಿಕೆ ಅನ್ವಯ ಹೊಸ ವಿದ್ಯಾರ್ಥಿನಿಲಯಗಳ ಸ್ಥಾಪನೆ: ಶಿವರಾಜ ತಂಗಡಗಿ

ಅನುದಾನದ ಲಭ್ಯತೆ ಮತ್ತು ಬೇಡಿಕೆಗೆ ಅನುಸಾರವಾಗಿ ಹಿಂದುಳಿದ ವರ್ಗಗಳ ಹೊಸ ವಿದ್ಯಾರ್ಥಿನಿಲಯಗಳನ್ನು‌ ಸ್ಥಾಪಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸಿದರು. ವಿಧಾನ ಪರಿಷತ್ತಿನ ಸದಸ್ಯ ತಿಪ್ಪಣಪ್ಪ ಕಮಕನೂರ ಇವರ,...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ