"ಕಾಂತರಾಜ್ ವರದಿಯನ್ನು ಸಚಿವ ಸಂಪುಟದಲ್ಲಿ ತರಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಈ ನಿರ್ಧಾರವನ್ನು ನಾನು ವೈಯಕ್ತಿಕವಾಗಿ ಸ್ವಾಗತಿಸುತ್ತೇನೆ. ಕಾಂತರಾಜ್ ಆಯೋಗದ ವರದಿಯನ್ನು ಹೊಟ್ಟೆ ತುಂಬಿದವರು ವಿರೋಧಿಸುತ್ತಾರೆ.ಹಸಿದವರು ವರದಿ ಜಾರಿಗಾಗಿ ಕಾಯುತ್ತಿರುತ್ತಾರೆ. ಕಾಂತರಾಜ್ ವರದಿ ಬಿಡುಗಡೆಯಾಗಿ...
ಕಾಂತರಾಜ್ ಆಯೋಗದ ವರದಿಯ ಜಾಗೃತಿ ಅಂಗವಾಗಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ವತಿಯಿಂದ ಏ.12ರಂದು ಬೆಳಗ್ಗೆ 10 ಗಂಟೆಗೆ ಸರಿಯಾಗಿ ಶಿವಮೊಗ್ಗ ನಗರದ ಪತ್ರಿಕಾ ಭವನದಲ್ಲಿ ವಿಚಾರ ಸಂಕಿರಣ-ಸಾರ್ವಜನಿಕ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ....
ರಾಜ್ಯ ಸರ್ಕಾರ ಮುಸ್ಲಿಮರಿಗೆ ನೀಡಿರುವ ಮೀಸಲಾತಿ ಧರ್ಮಾಧಾರಿತವಲ್ಲ ಎನ್ನುವುದು ಗೊತ್ತಿದ್ದರೂ, ದತ್ತಾತ್ರೇಯ ಹೊಸಬಾಳೆಯಂತಹ 'ವಿದ್ವಾಂಸ'ರು ಸುಳ್ಳು ಹೇಳುತ್ತಲೇ ಇರುತ್ತಾರೆ. ಅದಕ್ಕಾಗಿ ಸತ್ಯ ಗೊತ್ತಿರುವವರು, ಪುಟ್ಟಣ್ಣ ಕಣಗಾಲರ 'ಪಡುವಾರಳ್ಳಿ ಪಾಂಡವರು' ಚಿತ್ರದ ಕೊನೆಯ ದೃಶ್ಯದಂತೆ,...
ಅರಸೊತ್ತಿಗೆಯ ಸಂಸ್ಥಾನದ ಹೆಸರು ‘ಮೈಸೂರು’ ಎಂದಾಗಿತ್ತು. ದೇಶಕ್ಕೆ ಸ್ವಾತಂತ್ರ್ಯ ಬಂದು 26 ವರ್ಷ ಕಳೆದ ನಂತರವಷ್ಟೇ ಅದು ತನ್ನ ನಾಮಾಂಕಿತವನ್ನು ಬದಲಾಯಿಸಿ “ಕರ್ನಾಟಕ”ವೆಂದು ಕರೆಸಿಕೊಂಡ ದಿನ ನವೆಂಬರ್ 1, 1973. ಇದರ ಹಿನ್ನೆಲೆಯಲ್ಲಿ...
ಬುದ್ಧ, ಮಹಮ್ಮದ್ ಪೈಗಂಬರ್, ಯೇಸು ಕ್ರಿಸ್ತರ ಶಾಂತಿ, ಬಸವೇಶ್ವರರ ಸಮಾನತೆ, ಮಹಾತ್ಮ ಗಾಂಧೀಜಿಯವರ ಅಹಿಂಸೆ ಡಾ.ಬಿ.ಆರ್. ಅಂಬೇಡ್ಕರರ ಸಂವಿಧಾನ ನ್ಯಾಯ, ಸಮ ಸಮಾಜ ನಿರ್ಮಾಣ ಮತ್ತು ಸಮಾನತೆಯ ಭಾರತ ರಾಷ್ಟ್ರ ನಿರ್ಮಾಣ ಅಹಿಂದ...