ಚುನಾವಣಾ ಪರ್ವ ಭಾರೀ ಪ್ರಚಾರದೊಂದಿಗೆ ನಡೆಯುತ್ತಿದೆ. ಮತದಾನ ಹಂತಗಳು ಮುಗಿದಂತೆಲ್ಲ ಆತಂಕಗೊಳ್ಳುತ್ತಿರುವ ಬಿಜೆಪಿ ವಿಭಜನೆಯ ದ್ವೇಷದ ಭಾಷಣವನ್ನು ಹೆಚ್ಚಿಸುತ್ತಿದೆ. ಬಿಜೆಪಿಯ ಮುಖ್ಯ ಸ್ಟಾರ್ ಪ್ರಚಾರಕ, ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಮರನ್ನು ಗುರಿಯಾಗಿಸಿಕೊಂಡು...
ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಮೂರನೇ ಬಾರಿಗೆ ಅಧಿಕಾರಕ್ಕೇರಲು ಬಯಸುತ್ತಿದ್ದಾರೆ. ಅದಕ್ಕಾಗಿ, 2024ರ ಲೋಕಸಭಾ ಚುನಾವಣೆಯಲ್ಲಿ ನಾನಾ ರೀತಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಪ್ರಚಾರದಲ್ಲಿ, ಪ್ರತಿಪಕ್ಷಗಳನ್ನು 'ಹಿಂದು ವಿರೋಧಿ' ಮತ್ತು 'ಮುಸ್ಲಿಂ ಪರ' ಎಂದು...
ಶ್ರೀರಾಮ ಮಂದಿರ ಉದ್ಘಾಟನೆಯ ಆಹ್ವಾನ ನೀಡುವುದರಲ್ಲಿ ತಾರತಮ್ಯ ಆಗಿದೆ. ನಿಜಕ್ಕೂ ಇದನ್ನು ಯಾರೂ ಸಹಿಸಲು ಸಾಧ್ಯವಿಲ್ಲ. ಶ್ರೀರಾಮನನ್ನು ಬಿಜೆಪಿಯವರು ಗುತ್ತಿಗೆ ತೆಗೆದುಕೊಂಡಿಲ್ಲ. ನಾವೂ ಹಿಂದುಗಳೇ, ಹಿಂದುತ್ವ ವಾದಿಗಳೇ ಎಂದು ಸಹಕಾರ ಸಚಿವ ಕೆ.ಎನ್...
ಜಾತಿಗಣತಿ ವೇಳೆ ಅರ್ಜಿಯ ಧರ್ಮದ ಕಾಲಂನಲ್ಲಿ 'ವೀರಶೈವ-ಲಿಂಗಾಯತ' ಎಂದೂ, ಜಾತಿ ಕಾಲಂನಲ್ಲಿ 'ಒಳಪಂಗಡಗಳ' ಹೆಸರನ್ನೂ ಉಲ್ಲೇಖಿಸಬೇಕು ಎಂದು ವೀರಶೈವ-ಲಿಂಗಾಯತ ಮಹಾಸಭಾ ತನ್ನ ಅಧಿವೇಶನದಲ್ಲಿ ನಿರ್ಣಯ ಕೈಗೊಂಡಿದೆ. ಈ ನಿರ್ಣಯದ ಬಗ್ಗೆ ತಮ್ಮ ಬದ್ದತೆ...
ದಲಿತರು ಹಿಂದೆಯೂ ಹಿಂದೂಗಳಾಗಿರಲಿಲ್ಲ, ಮುಂದೆಯೂ ಹಿಂದೂಗಳಾಗುವುದಿಲ್ಲ. ದಲಿತರು ತಮ್ಮ ಮನೆಗಳಲ್ಲಿರುವ ದೇವರ ಪೋಟೋ ತೆಗೆದು, ಬುದ್ದ ಚಿಂತನೆಯನ್ನು ಅಳವಡಿಸಿಕೊಂಡರೆ ಮಾತ್ರ ಸಮಾಜ ಪರಿವರ್ತನೆಯಾಗುತ್ತದೆ. ಅಭಿವೃದ್ಧಿ ಹೊಂದುತ್ತದೆ ಎಂದು ದಲಿತ ಚಿಂತಕ ಹಾಗೂ ಜನಪರ...