ಕಳೆದ ಹಲವಾರು ದಿನಗಳಿಂದ ಸುದ್ದಿಯಲ್ಲಿರದಿದ್ದ ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಮತ್ತೆ ವಿವಾದಾತ್ಮಕ ಹೇಳಿಕೆಯ ಮೂಲಕ ಸುದ್ದಿಯಲ್ಲಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆಗೆ ಕೆಲವೇ ದಿನ ಬಾಕಿ ಇರುವ ಬೆನ್ನಲ್ಲೇ...
"ಅಯೋಧ್ಯೆಯಲ್ಲಿರುವುದು ಬಿಜೆಪಿಯ ರಾಮ, ನಮ್ಮ ರಾಮ ಸಿದ್ದರಾಮಯ್ಯ" ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಹೆಚ್. ಆಂಜನೇಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯನವರಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನವಿಲ್ಲದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು,...