"ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ" ಎಂಬ ಸಿಎಂ ಸಿದ್ದರಾಮಯ್ಯನವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, "ನಿಮಗೆ ತಾಕತ್ತಿದ್ದರೆ ಮತ್ತೆ ಹಿಜಾಬ್ ತನ್ನಿ ನೋಡುವ" ಎಂದು ಸವಾಲೆಸೆದಿದ್ದಾರೆ.
ಮಂಡ್ಯದ...
ಹಿಜಾಬ್ ವಿವಾದ ಮುನ್ನೆಲೆಯಲ್ಲಿದ್ದಾಗ ಕೇಸರಿ ಶಾಲು ಧರಿಸಿ ಗಲಾಟೆ ಮಾಡಿದ್ದ ವಿದ್ಯಾರ್ಥಿಗಳ ಮುಂದೆ ಘೋಷಣೆ ಕೂಗಿ ದೇಶದ ಗಮನ ಸೆಳೆದಿದ್ದ ಮಂಡ್ಯದ ಮುಸ್ಕಾನ್ ಮತ್ತೆ ಮಾತನಾಡಿದ್ದಾರೆ. 'ನಾನು ಮತ್ತೆ ಕಾಲೇಜಿಗೆ ಹೋಗುತ್ತೇನೆ' ಎಂದಿದ್ದಾರೆ.
ಹಿಜಾಬ್...
ಮೈಸೂರು ಜಿಲ್ಲೆಯ ನಂಜನಗೂಡು ಸಮೀಪ ನಡೆದ ಕಾರ್ಯಕ್ರಮವೊಂದರ ವೇಳೆ ನಿನ್ನೆ ಸಿಎಂ ಸಿದ್ದರಾಮಯ್ಯನವರು 'ಉಡುಪು ಅವರವರ ಇಷ್ಟ. ಹಿಜಾಬ್ ನಿಷೇಧ ವಾಪಸ್ ತಗೋತೇವೆ' ಎಂದು ಮಹತ್ವದ ಹೇಳಿಕೆ ನೀಡಿದ್ದರು.
ಹಿಜಾಬ್ ನಿಷೇಧ ಹಿಂಪಡೆಯಲು ಮುಖ್ಯಮಂತ್ರಿ...
ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ ಬಂದಿರುವುದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ದೊಡ್ಡ ಕುತಂತ್ರ ಅಡಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, "ಗ್ಯಾರಂಟಿಗಳಿಂದ...
ಕಳೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭ ಇಡೀ ದೇಶಾದ್ಯಂತ ಸುದ್ದಿಯಾಗಿದ್ದ ಹಿಜಾಬ್ ನಿಷೇಧ ವಿಚಾರದ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, "ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ" ಎಂದು ಹೇಳಿಕೆ ನೀಡಿದ್ದಾರೆ.
ಮೈಸೂರು ಜಿಲ್ಲೆಯ ನಂಜನಗೂಡು...