ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವೆ ನಡೆಯುತ್ತಿರುವ ಯುದ್ಧವು ಈಗ ಕೊನೆಗೊಳ್ಳುತ್ತದೆ. ಇಸ್ರೇಲ್‌ನ ಭದ್ರತಾ ಕ್ಯಾಬಿನೆಟ್ ಮಂಗಳವಾರ ಲೆಬನಾನ್‌ನಲ್ಲಿ ಹಿಜ್ಬುಲ್ಲಾ ಜೊತೆ ಕದನ ವಿರಾಮಕ್ಕೆ ತನ್ನ ಒಪ್ಪಂದವನ್ನು ಘೋಷಿಸಿದೆ. ನ.27ರಿಂದಲೇ ಕದನ ವಿರಾಮ ಜಾರಿಯಾಗುವ...
ವೈಮಾನಿಕ ದಾಳಿ ನಡೆಸಿ ಹಿಜ್ಬುಲ್ಲಾದ ಮತ್ತೋರ್ವ ಉನ್ನತ ಅಧಿಕಾರಿಯನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ಸೇನೆ ಭಾನುವಾರ ತಿಳಿಸಿದೆ.
ಶನಿವಾರ ನಡೆದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾದ ಸೆಂಟ್ರಲ್ ಕೌನ್ಸಿಲ್‌ನ ಉಪ ಮುಖ್ಯಸ್ಥ ನಬಿಲ್ ಕೌಕ್...
ಬೈರುತ್‌ನಲ್ಲಿ ನಡೆದ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಅವರ ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ಸೇನೆಯು ತಿಖಿಸಿದೆ.
ಶುಕ್ರವಾರ ರಾತ್ರಿಯಿಂದ 64 ವರ್ಷದ ನಸ್ರಲ್ಲಾ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಹಿಜ್ಬುಲ್ಲಾ ಸಂಸ್ಥೆಯು...
ಇಸ್ರೇಲ್ ವಿರುದ್ಧ ಶನಿವಾರದಿಂದ ದಾಳಿ ನಡೆಸುತ್ತಿರುವ 'ಹಮಾಸ್' ಜೊತೆಗೆ ಕೈ ಜೋಡಿಸಿರುವ ಲೆಬನಾನ್‌ನ 'ಹಿಜ್ಬುಲ್ಲಾ' ಸಂಘಟನೆಯು, ಇಸ್ರೇಲ್‌ನ ವಿರುದ್ಧ ಬಾಂಬ್ ದಾಳಿ ನಡೆಸಿರುವುದಾಗಿ ಹೇಳಿಕೊಂಡಿದೆ.
ಭಾನುವಾರ ಬೆಳಗ್ಗೆ ದಕ್ಷಿಣ ಲೆಬನಾನ್‌ನ ಬಳಿ ಇರುವ ಇಸ್ರೇಲಿನ...