ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನೇದಿನೆ ಹಿಟ್ ಆ್ಯಂಡ್ ರನ್ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಇದೀಗ ಮಹಿಳೆಯೊಬ್ಬರು ಬಲಿಯಾದ ಘಟನೆ ನಗರದ ಮಹಾಲಕ್ಷ್ಮೀ ಲೇಔಟ್‌ನ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ.
ಆಶಾರಾಣಿ (62) ಮೃತ ದುರ್ದೈವಿ. ಮಹಿಳೆಗೆ...
ಕಾರಿನ ಬಾನೆಟ್ ಮೇಲೆ ಬಿದ್ದ ವ್ಯಕ್ತಿಯನ್ನು ಚಾಲಕ ಹಲವು ಮೀಟರ್‌ಗಳಷ್ಟು ದೂರಕ್ಕೆ ಎಳೆದೊಯ್ದ ಘಟನೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದಿದೆ.
ಜನವರಿ 15ರಂದು ಬೆಂಗಳೂರಿನ ಮಲ್ಲೇಶ್ವರಂನ ಮಾರಮ್ಮ ದೇವಸ್ಥಾನದ ವೃತ್ತದಲ್ಲಿ ಈ ಘಟನೆ ನಡೆದಿದೆ. ಇದು...
ಕೇಂದ್ರ ಸರ್ಕಾರ ಹೊಸದಾಗಿ ಆದೇಶಿಸಿರುವ ಭಾರತೀಯ ನ್ಯಾಯ ಸಂಹಿತೆ ಹಿಟ್ ಆ್ಯಂಡ್ ರನ್ ಪ್ರಕರಣಗಳ ಸೆಕ್ಷನ್‌ಗಳನ್ನು ರದ್ದು ಮಾಡಿ, ಇಲ್ಲವೇ ತಿದ್ದುಪಡಿ ಮಾಡಿ ಹೊಸದಾಗಿ ಕಾಯಿದೆ ಜಾರಿಗೆ ತರುವಂತೆ ದಾವಣಗೆರೆ ಲಾರಿ ಮಾಲೀಕರ...
ರಾಜ್ಯ ರಾಜಧಾನಿ ಬೆಂಗಳೂರಿನ ಹೊರವಲಯ ಚಂದಾಪುರದ ಬಳಿ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಒರ್ವ ವ್ಯಕ್ತಿ ಬಲಿಯಾದ ಘಟನೆ ಗುರುವಾರ ತಡರಾತ್ರಿ ನಡೆದಿದೆ.
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹಳೆ ಚಂದಾಪುರ ಬಳಿ ಘಟನೆ...
ಹಿಟ್ ಆ್ಯಂಡ್ ರನ್‌ಗೆ ಓರ್ವ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಗಾಣಕಲ್‌ನಲ್ಲಿ ನಡೆದಿದೆ.
ಅಜಯ್ ಕುಮಾರ್ ಸಾವನ್ನಪ್ಪಿದ ಬೈಕ್ ಸವಾರ. ಶನಿವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ನಗರದ ಗಾಣಕಲ್ ರಸ್ತೆಯಲ್ಲಿ ಈ...