ಸಂವಿಧಾನದ ಪ್ರಸ್ತಾವನೆಯಲ್ಲಿರುವ ಸಮಾಜವಾದ ಮತ್ತು ಜಾತ್ಯತೀತ ಪದಗಳಿಗೆ ಭಾರತದ ನಾಗರೀಕತೆಯಲ್ಲಿ ಯಾವುದೇ ಜಾಗವಿಲ್ಲ ಹೀಗಾಗಿ ಸಂವಿಧಾನ ಪೀಠಿಕೆಯಲ್ಲಿ ಅವೆರಡು ಪದಗಳು ಅಪ್ರಸ್ತುತ ಎಂದು ಅಸ್ಸಾಂ ರಾಜ್ಯದ ಬಿಜೆಪಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ...
ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಕಾಯ್ದೆಯ ವಿರುದ್ಧ ರಾಜ್ಯದಲ್ಲಿ ಯಾವುದೇ ಪ್ರತಿಭಟನೆ ಅಥವಾ ಕಾರ್ಯಕ್ರಮ ನಡೆಸಲು ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ ಹೇಳಿದ್ದಾರೆ.
ವಕ್ಫ್ ಮಸೂದೆಗೆ...
ಅಸ್ಸಾಂ ಸಹಕಾರಿ ಅಪೆಕ್ಸ್ ಬ್ಯಾಂಕ್‌ನಲ್ಲಿ ನಡೆದ ಕೋಟ್ಯಂತರ ರೂಪಾಯಿ ಹಗರಣದಲ್ಲಿ ಸಿಎಂ ಹಿಮಂತ ಬಿಸ್ವಾ ಶರ್ಮಾ ಭಾಗಿಯಾಗಿದ್ದರೆಂದು ಪತ್ರಕರ್ತ ದಿಲ್ವಾರ್ ಹುಸೇನ್ ವರದಿ ಮಾಡಿದ್ದರು. ಈಗ ಹುಸೇನ್ ಅವರ ಮೇಲೆ ಸುಳ್ಳು ಆರೋಪಗಳನ್ನು...
ಅಸ್ಸಾಂನ ತಿನ್‌ಸುಕಿಯಾ ಜಿಲ್ಲೆಯ ದೋಮ್‌ದೊಮಾ ಪಟ್ಟಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಪ್ರತಿಮೆ ತೆರವುಗೊಳಿಸಿದ ನಂತರ ರಾಜ್ಯದ ಹಲವು ಕಡೆ ಆಕ್ರೋಶ ವ್ಯಕ್ತವಾಗಿದೆ.
ಗಡಿಯಾರ ಗೋಪುರ ನಿರ್ಮಾಣಕ್ಕೆ ಸ್ಥಳಾವಕಾಶ ಕಲ್ಪಿಸಿಕೊಡುವ ಕಾರಣದಿಂದ ಸ್ಥಳದಲ್ಲಿದ್ದ 5.5 ಅಡಿ...
ಅಸ್ಸಾಂ ಪ್ರವಾಹ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ರಾಜ್ಯದ 29 ಜಿಲ್ಲೆಗಳ 16.50 ಲಕ್ಷ ಮಂದಿ ತೊಂದರೆಗೊಳಗಾಗಿದ್ದಾರೆ. ರಾಜ್ಯದಾದ್ಯಂತ ಎಲ್ಲ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ ಎಂದು ಅಧಿಕೃತ ವರದಿಗಳು ತಿಳಿಸಿವೆ.
ಕಾಮರೂಪಿ ಜಿಲ್ಲೆಯ...