ಪ್ರತಿಭೆಗೆ ತಕ್ಕ ಅವಕಾಶ ಸಿಕ್ಕರೆ ಸಾಧನೆ ಕಠಿಣವಲ್ಲ ಎನ್ನುವುದಕ್ಕೆ ಹಿಮಾಚಲ ಪ್ರದೇಶದ ಯುವತಿಯೊಬ್ಬರು ಮಾದರಿಯಾಗಿದ್ದಾರೆ.
ಬಾಲ್ಯದಲ್ಲಿ ಪೋಷಕರೊಂದಿಗೆ ಬೀದಿಗಳಲ್ಲಿ ಭಿಕ್ಷೆ ಬೇಡುತ್ತಿದ್ದ ಪಿಂಕಿ ಹರ್ಯಾಣ್ ಎನ್ನುವ ಯುವತಿ ಚೀನಾದಲ್ಲಿ ವೈದ್ಯಕೀಯ ಪದವಿ ಪಡೆದು...
ಹಿಮಾಚಲ ಪ್ರದೇಶದ ಮೂರು ಜಿಲ್ಲೆಗಳಲ್ಲಿ ಮೇಘಸ್ಫೋಟವಾಗಿದ್ದು, ಪ್ರವಾಹದಲ್ಲಿ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಭಾನುವಾರು, ಮಂಡಿ ಜಿಲ್ಲೆಯಲ್ಲಿ ಎರಡು ಮೃತದೇಹಗಳು ಪತ್ತೆಯಾಗಿವೆ.
ಜುಲೈ 31ರ ರಾತ್ರಿ ಕುಲು ಜಿಲ್ಲೆಯ ನಿರ್ಮಂದ್, ಸೈನ್ಜ್ ಮತ್ತು...
ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಸಂಸದೆಯಾಗಿ ಕಂಗನಾ ರಣಾವತ್ ಆಯ್ಕೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿ ಹಿಮಾಚಲ ಪ್ರದೇಶ ಹೈಕೋರ್ಟ್ ಬುಧವಾರ ಕಂಗನಾ ರಣಾವತ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಅರ್ಜಿದಾರರಾದ ಲಾಯಕ್ ರಾಮ್...
ಏಳು ರಾಜ್ಯಗಳ 13 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಹಿಮಾಚಲ ಪ್ರದೇಶದ ಡೆಹ್ರಾ ವಿಧಾನಸಭೆ ಕ್ಷೇತ್ರದಲ್ಲಿ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಪತ್ನಿ, ಕಾಂಗ್ರೆಸ್ ಅಭ್ಯರ್ಥಿ...
ಹಿಮಾಚಲ ಪ್ರದೇಶದಲ್ಲಿ ಮುಂಗಾರು ಅಬ್ಬರ ಹೆಚ್ಚಾಗಿದ್ದು ಮುಂಗಾರು ಆರಂಭವಾದ ಬಳಿಕ ಈವರೆಗೆ 22 ಮಂದಿ ಸಾವನ್ನಪ್ಪಿದ್ದರೆ, 172 ಕೋಟಿ ರೂಪಾಯಿ ನಷ್ಟವಾಗಿದೆ.
ಹಿಮಾಚಲ ಪ್ರದೇಶದಲ್ಲಿ ಜೂನ್ 27ರಂದು ಮುಂಗಾರು ಪ್ರಾರಂಭವಾಗಿದೆ. ಇದಾದ ಎರಡು ವಾರಗಳಲ್ಲಿಯೇ...