ಯೂತ್ ಕಾಂಗ್ರೆಸ್ ಪದಾಧಿಕಾರಿಗಳ ಚುನಾವಣೆ ಪಾರದರ್ಶಕವಾಗಿ ನೆಡೆದಿಲ್ಲ. ಚಿಕ್ಕ ಚಿಕ್ಕ ನೆಪ, ಕಾರಣಗಳನ್ನು ಮುಂದೆಮಾಡಿ ಮತಗಳನ್ನು ತಡೆಹಿಡಿಯಲಾಗಿದೆ ಹಾಗೂ ತಿರಸ್ಕರಿಸಲಾಗಿದೆ. ಅಂತಹ ಮತಗಳು ಸೇರಿಸಿ ಮರು ಎಣಿಕೆ ಮಾಡುವಂತೆ ಚಿತ್ರದುರ್ಗ ತಾಲ್ಲೂಕು ಯೂತ್...
ಅಟಲ್ ಭೂಜಲ ಯೋಜನೆಯಡಿ ಕೃಷಿ ಇಲಾಖೆಯ ಬಬ್ಬೂರು ಫಾರಂನ ಚಿತ್ರದುರ್ಗ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರಿಗಾಗಿ ವಿವಿಧ ಕೃಷಿ ಕ್ರಮಗಳ ಕುರಿತು ಜ. 29ರಿಂದ 31ರವರೆಗೆ ಮೂರು ದಿನಗಳ ತರಬೇತಿ ಕಾರ್ಯಕ್ರಮ...
ಎರಡು ವರ್ಷಗಳಿಂದಲೂ ಉತ್ತಮ ರಸ್ತೆಗಾಗಿ ಆಗ್ರಹಿಸುತ್ತಿರುವ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಚಂದ್ರ ಲೇಔಟ್‌ನಲ್ಲಿರುವ ಡಾಗ್ ಸರ್ಕಲ್ ನಿವಾಸಿಗಳು ಮತ್ತೆ ಹೋರಾಟಕ್ಕಿಳಿದಿದ್ದು, ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ತೀರ್ಮಾನಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹಿರಿಯೂರು ಟೌನ್ 3 ನೇ...
ಅಜ್ಞಾನಕ್ಕೆ ಅಂತ್ಯವಿದೆ, ಆದರೆ ಜ್ಞಾನಕ್ಕೆ ಎಂದಿಗೂ ಸಾವು ಎಂಬುದೇ ಇರುವುದಿಲ್ಲ, ಅದು ಅಂತ್ಯವಿಲ್ಲದ್ದು. ಜ್ಞಾನವೆಂಬುದು ಅಮರ. ಅಜ್ಞಾನವು ಅಂತ್ಯವನ್ನು ಕಾಣುತ್ತದೆ. ಆದರೆ ಯಾವುದೇ ಅಂತ್ಯ, ಅಂತರ ಜ್ಞಾನಕ್ಕಿರುವುದಿಲ್ಲ. ಶರಣರು ಜ್ಞಾನದ ಬೆಳಕಿನಲ್ಲಿ ಸಾಗಿದ್ದರಿಂದ ಅವರು...
ರಾಜಕೀಯ ಜಾಗೃತಿಗಾಗಿ ಬೆಂಗಳೂರಿನಲ್ಲಿ ನವೆಂಬರ್ 25ರಂದು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಐಕ್ಯತಾ ಸಮಾವೇಶ ನಡೆಯಲಿದೆ ಎಂದು ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ರಾಜ್ಯ ಕಾರ್ಯದರ್ಶಿ ಕೆ ರಾಮಚಂದ್ರ ತಿಳಿಸಿದರು.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ...