ತಾಲೂಕಿನ ವಿವಿಧ ಇಲಾಖೆಗಳಲ್ಲಿ ಮಿತಿಮೀರಿರುವ ಭ್ರಷ್ಟಾಚಾರ ಮತ್ತು ಅಧಿಕಾರಿಗಳ ನಿರ್ಲಕ್ಷತನ ವಿರೋಧಿಸಿ ವಿವಿಧ ಇಲಾಖೆಗಳಿಗೆ ಕ್ರಮ ಕೈಗೊಳ್ಳಲು ಪತ್ರ ಬರೆದಿದ್ದು, ಇದಕ್ಕೆ ಸ್ಪಂದಿಸದ ಸರ್ಕಾರದ ಮತ್ತು ಇಲಾಖೆಗಳ ವಿರುದ್ಧ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿದ್ದೇವೆ...
ಮೂರು ಲಕ್ಷ ರೂಪಾಯಿಗಳ ನರೇಗಾ ಕೆಲಸಕ್ಕೆ ಶೇ. ನಾಲ್ಕರಂತೆ 12,000 ರೂ.ಗಳ ಹಣದ ರೂಪದ ಬೇಡಿಕೆ ಇಟ್ಟಿರುವ ವಿಡಿಯೋ ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿರುವ ಹಿನ್ನೆಲೆ ಹಾಗೂ ನರೇಗಾ ಬಿಲ್‌ಗಳಲ್ಲಿ ಅಕ್ರಮ ಎಸಗಿರುವ ವರದಿ...
ಒಳಮೀಸಲಾತಿ ಜಾರಿ ಮಾಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ, ಮೂರು ತಿಂಗಳಲ್ಲಿ ವರದಿ ಪಡೆದು ಕ್ರಮ ಕೈಗೊಳ್ಳುತ್ತೇವೆ ಎಂದ ಸರ್ಕಾರ ಇದುವರೆಗೆ ನ್ಯಾಯಮೂರ್ತಿಗಳ ನೇಮಕ ಮಾಡಿಲ್ಲ ಎಂದು ಆದಿಜಾಂಬವಮಠದ ಶ್ರೀಷಡಕ್ಷರ ಮುನಿ...
ವಿವಿ ಸಾಗರ ಕೋಡಿಯನ್ನು 130 ಅಡಿಗಳಿಂದ ಐದಾರು ಅಡಿ ಕೆಳಗೆ ಇಳಿಸುವ ₹120 ಕೋಟಿ ಯೋಜನೆಯ ಪ್ರಸ್ತಾವನೆಯನ್ನು ವೋಟ್ ಬ್ಯಾಂಕ್ ರಾಜಕರಣೀಯ ಷಡ್ಯಂತ್ರದಂತೆ, ತಾಳಕ್ಕೆ ತಕ್ಕಂತೆ ಕುಣಿಯುವ ಎಂಜಿನಿಯರ್‌ಗಳು ಪ್ರಸ್ತಾವನೆ ಸಲ್ಲಿಸಿರುವುದು ಖಂಡನೀಯ. ಯಾವುದೇ ಕಾರಣಕ್ಕೂ...
ಸಾಮಾಜಿಕ ನ್ಯಾಯದ ಬಗ್ಗೆ ಸಾರ್ವಜನಿಕವಾಗಿ ಪದೇಪದೇ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಕೂಡಲೇ ಒಳಮೀಸಲಾತಿ ಜಾರಿಗೊಳಿಸಿ, ಪರಿಶಿಷ್ಟ ಜಾತಿಯ ಉಪಜಾತಿಗಳ ಮೇಲಿನ ಕಾಳಜಿ ತೋರಿಸಬೇಕು. ನೀವು ದಲಿತ ವಿರೋಧಿಯಲ್ಲ ಎನ್ನುವುದನ್ನು ನಿರೂಪಿಸಿ ಎಂದು ದಲಿತ...