ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ, ಹೋರಾಟಗಾರ ಆರ್.ಜಯಕುಮಾರ್ ಅವರ ಶ್ರದ್ಧಾಂಜಲಿ ಸಭೆಯನ್ನು ಹಾವೇರಿ ನಗರದ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಎಸ್ಎಫ್ಐ ಹಾಗೂ ಡಿವೈಎಫ್ಐ ಜಿಲ್ಲಾ ಸಮಿತಿಗಳ ನೇತೃತ್ವದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಹಿರಿಯ ಹೋರಾಟಗಾರ,...
ಹಿರಿಯ ಪತ್ರಕರ್ತ ಆರ್.ಜಯಕುಮಾರ್ (64)ಅವರು ಅನಾರೋಗ್ಯದ ಕಾರಣದಿಂದಾಗಿ ಶನಿವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.
ಪತ್ನಿ ಡಾ.ಲೀಲಾ ಸಂಪಿಗೆ, ಪುತ್ರಿ ದೀಪಿಕಾ, ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕೊಡಗಿನವರಾದ ಜಯಕುಮಾರ್, ಚಳವಳಿ ಮೂಲಕವೇ ಪತ್ರಕರ್ತರಾಗಿ ರೂಪುಗೊಂಡವರು.
ಸಂಯುಕ್ತ...