ಚಿಕ್ಕಮಗಳೂರಿನ ಹಿರೇಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಿರೇಮಗಳೂರು ಕಣ್ಣನ್ ಅವರ ವೇತನ ವಾಪಸ್ ಕೇಳಿ ನೋಟಿಸ್ ನೀಡಿರುವ ಪ್ರಕರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ
ಈ ಕುರಿತು ಅವರು ಎಕ್ಸ್ ತಾಣದಲ್ಲಿ ಪೋಸ್ಟ್ ಮಾಡಿ, ಕಣ್ಣನ್...
ಮುಜರಾಯಿ ಇಲಾಖೆಯಡಿ ಬರುವ ದೇವಾಲಯದಲ್ಲಿ ಆದಾಯಕ್ಕಿಂತ ಹೆಚ್ಚು ಸಂಬಳ(ತಸ್ತೀಕ್ ಹಣ) ನೀಡಲಾಗಿದೆ ಎಂಬ ಆರೋಪದಡಿ ಹಿರಿಯ ಅರ್ಚಕ, ಸಾಹಿತಿ ಹಿರೇಮಗಳೂರು ಕಣ್ಣನ್ ಅವರಿಗೆ ಚಿಕ್ಕಮಗಳೂರು ತಹಶೀಲ್ದಾರ್ ನೋಟಿಸ್ ನೀಡಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ...