ಹುಕ್ಕೇರಿ ಪಟ್ಟಣದಲ್ಲಿ ಹಾಡಹಗಲೇ ಸಂತೆ ಸಮಯದಲ್ಲಿ ಜನಸಂದಣಿ ನಡುವೆಯೂ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ ಮಡಿರುವ ಘಟನೆ ನಡೆದಿದ್ದು, ಇದನ್ನು ಕಂಡ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.
ಮಲಿಕ್ ಜಾನ್...
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಹಿಡಕಲ್ ಗ್ರಾಮದಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ವಂಚನೆಗೆ ಒಳಗಾಗಿರುವ ಘಟನೆ ನಡೆದಿದೆ. ಹಣ ಜಮೆ ಮಾಡಿಕೊಡುವ ನೆಪದಲ್ಲಿ ಪುಸಲಾಯಿಸಿದ ಆರೋಪಿ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದನು.
ಹಿಡಕಲ್ ಗ್ರಾಮದ...
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಪಾಶ್ಚಾಪುರದ ಬಳಿ ಇರುವ ಜಮೀನಿನಲ್ಲಿ ಅಣ್ಣನನ್ನು ಕೊಲೆ ಮಾಡಿದ ಸಹೋದರನ್ನು ಪೋಲಿಸರು ಬಂಧಿಸಿದ್ದಾರೆ.
ಕುರಿಗಾಹಿಯಾಗಿದ್ದ ರಾಯಪ್ಪ ಮೇ 8ರಂದು ಕುರಿ ಮೇಯಿಸಲು ಪಾಶ್ಚಾಪುರ ಬಳಿಯ ಜಮೀನಿಗೆ ತೆರಳಿದ್ದರು....
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ನಂದಿಗುಡಿ ಗ್ರಾಮದಲ್ಲಿ ಕೆಂಪಣ್ಣ ಹೆಳವರ ಎಂಬ ವ್ಯಕ್ತಿ ತಮ್ಮ ಮರ್ಮಾಂಗವನ್ನು ಕಲ್ಲಿನಿಂದ ಜಜ್ಜಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.
ಘಟನೆಯ ಸಮಯದಲ್ಲಿ ಅವರ ಹೆಂಡತಿ ಮತ್ತು ಮಕ್ಕಳು...
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಖಾಸಗಿ ಶಾಲೆಯ ಅಟೆಂಡರ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಶಾಲೆಯ ಅಧ್ಯಕ್ಷ, ಪ್ರಾಚಾರ್ಯ ಹಾಗೂ ಗುಮಾಸ್ತರ...