ಬೆಳಗಾವಿ | ಅಪಾರ ಜಲಸಂಪತ್ತು ಇದ್ದೂ, ತೀರದ ನೀರಿನ ದಾಹ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ಹಿಡಕಲ್‌ ಡ್ಯಾಮ್ ಮತ್ತು ಶಿರೂರು ಜಲಾಶಯಗಳು ಹಾಗೂ ಘಟಪ್ರಭಾ, ಹಿರಣ್ಯಕೇಶಿ ಮತ್ತು ಮಾರ್ಕಂಡೇಯ ಎಂಬ ಮೂರು ನದಿಗಳು ಹರಿಯುತ್ತಿದ್ದರೂ ಕೂಡ ಈ ಭಾಗದ ರೈತರ ಭೂಮಿಗಳಿಗೆ...

ಬೆಳಗಾವಿ ಜಿಲ್ಲಾದ್ಯಂತ ರೈತರ ಹೋರಾಟ ಚುರುಕು: ಪ್ರತಿಭಟನಾಕಾರರ ಮೇಲೆ ಲಘು ಲಾಠಿಪ್ರಹಾರ

ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರ(ರೈತ)ರು ಸರ್ಕಾರದ ವಿರುದ್ಧ ನಡೆಸುತ್ತಿರುವ ಪ್ರತಿಭಟನೆ ಇಂದಿಗೆ 9ನೇ ದಿನಕ್ಕೆ ಕಾಲಿಟ್ಟಿದ್ದು, ಹೋರಾಟ ತೀವ್ರ ಸ್ವರೂಪ ಪಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸರ...

ಬೆಳಗಾವಿ | ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ; ರಮೇಶ್ ಕತ್ತಿ ಪೆನಲ್ ಗೆಲುವಿಗೆ ಕಾರಣವಾದ ಅಂಶಗಳಿವು…

ಬೆಳಗಾವಿ ಜಿಲ್ಲೆಯ ಸ್ಥಳೀಯ ರಾಜಕಾರಣ ರಾಜ್ಯ ಮಟ್ಟದಲ್ಲೂ ಗಮನ ಸೆಳೆಯುವಂಥದ್ದು. ಇಲ್ಲಿ ಕುಟುಂಬ ಹಾಗೂ ಜಾತಿ ರಾಜಕಾರಣದ ಪ್ರಭಾವ ಇದ್ದರೂ, ಸಹಕಾರಿ ಸಂಸ್ಥೆಗಳ ಚುನಾವಣೆಯಲ್ಲಿ ಮತದಾರರು ತಾವು ನಂಬುವ ನಾಯಕರಿಗೆ ಆದ್ಯತೆ ನೀಡುವುದನ್ನು...

ಹುಕ್ಕೇರಿ ಪಟ್ಟಣದಲ್ಲಿ ಹಾಡಹಗಲೇ ಭೀಕರ ಕೊಲೆ: ಬೆಚ್ಚಿಬಿದ್ದ ಸ್ಥಳೀಯರು

ಹುಕ್ಕೇರಿ ಪಟ್ಟಣದಲ್ಲಿ ಹಾಡಹಗಲೇ ಸಂತೆ ಸಮಯದಲ್ಲಿ ಜನಸಂದಣಿ ನಡುವೆಯೂ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ ಮಡಿರುವ ಘಟನೆ ನಡೆದಿದ್ದು, ಇದನ್ನು ಕಂಡ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಮಲಿಕ್ ಜಾನ್...

ಬೆಳಗಾವಿ : ಚಿನ್ನದ ಸರ ವಂಚನೆ ಪ್ರಕರಣ – ಆರೋಪಿಯ ಬಂಧನ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಹಿಡಕಲ್ ಗ್ರಾಮದಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ವಂಚನೆಗೆ ಒಳಗಾಗಿರುವ ಘಟನೆ ನಡೆದಿದೆ. ಹಣ ಜಮೆ ಮಾಡಿಕೊಡುವ ನೆಪದಲ್ಲಿ ಪುಸಲಾಯಿಸಿದ ಆರೋಪಿ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದನು. ಹಿಡಕಲ್ ಗ್ರಾಮದ...

ಜನಪ್ರಿಯ

ಶಿವಮೊಗ್ಗ | ಮಿತಿಮೀರಿದ ಸಂಚಾರ ದಟ್ಟಣೆ ಸಮಸ್ಯೆ ಪೊಲೀಸರೊಂದಿಗೆ ಕೈಜೋಡಿಸದ ಸ್ಥಳೀಯ ಆಡಳಿತ ವ್ಯವಸ್ಥೆ

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

Tag: ಹುಕ್ಕೇರಿ