ಹುಚ್ಚು ನಾಯಿಯೊಂದು ಕಚ್ಚಿ 30 ಮಂದಿಗೆ ಗಾಯಗೊಳಿಸಿರುವ ಘಟನೆ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ನಡೆದಿದೆ. ಆ ಪೈಕಿ ಒಟ್ಟು 16 ಜನರು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಂತ್ರಸ್ತರಿಗೆ ತೀವ್ರ ಗಾಯಗಳಾಗಿ ರಕ್ತಸ್ರಾವವಾಗಿದ್ದು,...
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿ 15 ಜನರಿಗೆ ಹುಚ್ಚು ನಾಯಿ ಕಚ್ಚಿರುವ ಘಟನೆ ನಡೆದಿದೆ.
ಕಳೆದ ಭಾನುವಾರ ಮತ್ತು ಸೋಮವಾರ ಹುಚ್ಚು ನಾಯಿ ಗ್ರಾಮದಲ್ಲಿ ತಿರುಗಾಡಿ ಜನರ ಮೇಲೆ ದಾಳಿ ನಡೆಸಿದ್ದು,...