ಜಮೀನು ವಿವಾದದಲ್ಲಿ ತಮ್ಮನನ್ನು ಅಣ್ಣನೇ ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಹುಣಸಗಿ ತಾಲ್ಲೂಕಿನ ಬೊಮ್ಮನಗುಡ್ಡಾ ತಾಂಡಾದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಬೊಮ್ಮನಗುಡ್ಡಾ ತಾಂಡಾದ ಶಿವಪ್ಪಾ ಜಾಧವ್ (55) ಮೃತರು. ಚಂದಪ್ಪಾ ಜಾಧವ್...
ಹುಣಸಗಿ ತಾಲ್ಲೂಕಿನ ಅಗತೀರ್ಥ ಗ್ರಾಮದ ಯುವಕನೊಬ್ಬ ಕೃಷ್ಣ ಎಡದಂಡೆ ಕಾಲುವೆಯಲ್ಲಿ ಈಜಲು ಹೋಗಿ ನೀರುಪಾಲಾಗಿ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದ್ದು, ಇಂದು ಬೆಳಿಗ್ಗೆ ಶವ ಪತ್ತೆಯಾಗಿದೆ.
ಅಗತೀರ್ಥ ಗ್ರಾಮದ ವಿರೇಶ ಸೋಮಯ್ಯ ಹಿರೇಮಠ (20)...
ಅತ್ಯಾಚಾರ ಆರೋಪದ ಮೇಲೆ ಪ್ರಬಲ ಜಾತಿ ಯುವಕನ ವಿರುದ್ಧ ಪೋಕ್ಸೊ ಪ್ರಕರಣದ ಅಡಿ ಕೇಸ್ ಮಾಡಿದ್ದರಿಂದ ಬಪ್ಪರಗಿ ಗ್ರಾಮದ ದಲಿತರಿಗೆ ಬಹಿಷ್ಕಾರ ಹಾಕಿರುವ ಸವರ್ಣೀಯರ ವಿರುದ್ಧ ಕ್ರಮ ಕೈಗೊಂಡು ಎಲ್ಲ ಆರೋಪಿಗಳನ್ನು ಬಂಧಿಸಬೇಕು...
14 ವರ್ಷದ ದಲಿತ ಸಮುದಾಯದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸಂಧಾನಕ್ಕೆ ಒಪ್ಪದ ಕುಟುಂಬ ಮತ್ತು ದಲಿತ ಕುಟುಂಬಗಳಿಗೆ ಸವರ್ಣೀಯರು ಸಾಮಾಜಿಕ ಬಹಿಷ್ಕಾರ...
14 ವರ್ಷದ ದಲಿತ ಸಮುದಾಯದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸಂಧಾನಕ್ಕೆ ಒಪ್ಪದ ಕುಟುಂಬ ಮತ್ತು ದಲಿತ ಕುಟುಂಬಗಳಿಗೆ ಸವರ್ಣೀಯರು ಸಾಮಾಜಿಕ ಬಹಿಷ್ಕಾರ...