ಮೈಸೂರು ಜಿಲ್ಲೆ ಹುಣಸೂರಿನ ಆರ್‌ಟಿಓ ಕಚೇರಿ ಹಳೆಯ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ವ್ಯಾಪಕ ಮಳೆಯಿಂದಾಗಿ ಮಾಳಿಗೆ ಸೋರುತ್ತಿದೆ. ಭಾಗಶಃ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಭಯದ ನಡುವೆ ಕೆಲಸ ಮಾಡಬೇಕಿದೆ. ದಿನನಿತ್ಯದ...
ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ತಾಲೂಕಿನ ಸಾರ್ವಜನಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ಪಾದಯಾತ್ರೆ ಮೂಲಕ ತಹಶೀಲ್ದಾರ್ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ದಸಂಸ ಹಿರಿಯ ಮುಖಂಡ ಹರಿಹರ ಆನಂದ...
ಮೈಸೂರು ಜಿಲ್ಲೆಯಲ್ಲಿ ಡೆಂಘೀ ಜ್ವರ ವ್ಯಾಪಕವಾಗಿದ್ದು, ಸಮುದಾಯ ಆರೋಗ್ಯಾಧಿಕಾರಿ ಡೆಂಘೀ ಜ್ವರದಿಂದ ಮೃತಪಟ್ಟಿದ್ದಾರೆ. ಮೃತ ನಾಗೇಂದ್ರ (32) ಹುಣಸೂರು ತಾಲೂಕಿನಲ್ಲಿ ಸಮುದಾಯ ಆರೋಗ್ಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಜಿಲ್ಲೆಯಲ್ಲಿ ಡೆಂಘೀಗೆ ಬಲಿಯಾದ ಮೊದಲ ಪ್ರಕರಣ...
ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಹೊಸದಾಗಿ ತಾಲೂಕು ಸರ್ಕಾರಿ ಆಸ್ಪತ್ರೆ ಕಟ್ಟಡ ಕಟ್ಟಿದ್ದರೂ ಕೂಡ ಈವರೆಗೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿಲ್ಲ. ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಒಂದೂವರೆ ವರ್ಷದ ಹಿಂದೆಯೇ ಸುಸಜ್ಜಿತವಾದ ಬೃಹತ್ ಕಟ್ಟಡ...
ಮೈಸೂರು ಜಿಲ್ಲೆಯ ಹುಣಸೂರು ಕರ್ನಾಟಕ ಏಕೀಕರಣ ಕರ್ತೃ, ನಾಡು ಕಂಡಂತ ಧೀಮಂತ ನಾಯಕ ಡಿ ದೇವರಾಜ ಅರಸು ಅವರ ಕರ್ಮಭೂಮಿ.
ಮೈಸೂರು ಸಾಂಸ್ಕೃತಿಕ ನಗರವಾಗಿ ಎಷ್ಟು ಖ್ಯಾತಿ ಹೊಂದಿದೆಯೋ ಅಷ್ಟೇ ರಾಜಕೀಯವಾಗಿ ತನ್ನದೇ ಆದ...