ಜಮ್ಮು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಮುಂದುವರೆದಿದ್ದು, ರಾತ್ರಿಯಿಡೀ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ, ಮತ್ತಿಬ್ಬರು ಗಾಯಗೊಂಡಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ಪೋಸ್ಟ್...
ಕರ್ತವ್ಯದಲ್ಲಿರುವಾಗ ರಸ್ತೆ ಅಪಘಾತದಲ್ಲಿ ಯೋಧ ಮೃತಪಟ್ಟರೆ ಅದು ಹೋರಾಟದ ಸಾವಾಗುವುದಿಲ್ಲ, ಯುದ್ಧದಲ್ಲಿ ಸಾವನ್ನಪ್ಪಿದರು ಎಂಬ ಹುತಾತ್ಮ ಸ್ಥಾನವನ್ನು ನೀಡಲಾಗುವುದಿಲ್ಲ ಎಂದು ಬಿಹಾರ ಸರ್ಕಾರ ಬುಧವಾರ ಸ್ಪಷ್ಟಪಡಿಸಿದೆ. ಈ ಬಗ್ಗೆ ಅಧಿಕಾರಿಗಳಿಗೆ ಬಂದಿರುವ ಪತ್ರವನ್ನು...
ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಶಂಕಿತ ಬಂಡುಕೋರರು ನಡೆಸಿದ ಹೊಂಚುದಾಳಿಯಿಂದಾಗಿ ಸಿಆರ್‌ಪಿಎಫ್ ಯೋಧ ಹುತಾತ್ಮರಾಗಿದ್ದಾರೆ. ರಾಜ್ಯ ಪೊಲೀಸರೊಂದಿಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನ ಯೋಧ ಗಸ್ತು ತಿರುಗುತ್ತಿದ್ದಾಗ ಶಂಕಿತ ಬಂಡುಕೋರರು ದಾಳಿ...