"ಉದಾತ್ತ ಕಾರಣಕ್ಕಾಗಿ ಮಾಡುವ ತ್ಯಾಗ ಎಂದಿಗೂ ವ್ಯರ್ಥವಾಗದು. ಅಂತಹ ಒಂದು ತ್ಯಾಗವನ್ನು ಸ್ವಾತಂತ್ರ್ಯ ಹೋರಾಟಗಾರರು ಮಾಡಿದ್ದಾರೆ. ಭಗತ್ ಸಿಂಗ್ ಮೊದಲು ಕ್ರಾಂತಿಕಾರಿಯಾಗಿ ಯೋಚಿಸಿದ್ದು, ಅವರು ಬೆಳೆಯುತ್ತಾ, ಹೆಚ್ಚಿನ ಸಾಹಿತ್ಯ ಓದುತ್ತಾ, ಜಗತ್ತಿನ ಸಮಾಜವಾದಿ...
"ದೇಶದ ಸ್ವತಂತ್ರ್ಯಕ್ಕಾಗಿ ನಗುತ್ತಲೇ ಪ್ರಾಣಾರ್ಪಣೆಗೈದು ಹುತಾತ್ಮರಾದ ಭಗತ್ ಸಿಂಗ್, ರಾಜಗುರು ಹಾಗೂ ಸುಖದೇವ್ ಅವರ ಕನಸುಗಳನ್ನು ನನಸು ಮಾಡಲು ಯುವಜನತೆ ಮುಂದಾಗಬೇಕು" ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಎಂದು ಕರೆ ನೀಡಿದರು.
ಹಾವೇರಿ...
ದೇಶದ ಆಡಳಿತದಿಂದ ಬಿಜೆಪಿಯನ್ನು ದೂರವಿಡುವುದೇ ಗಾಂಧೀಜಿಯವರಿಗೆ ಸಲ್ಲಿಸುವ ಗೌರವ. ಅವರು ಅಧಿಕಾರದಲ್ಲಿರಬಾರದು. ದೇಶದಲ್ಲಿ ಐಕ್ಯತೆ, ಶಾಂತಿಯಿಂದ ಇರಲು, ಎಲ್ಲರೂ ಮನುಷ್ಯರಾಗಿ ಬಾಳಬೇಕಾದರೆ ಜಾತ್ಯತೀತತೆಯಲ್ಲಿ ನಂಬಿಕೆ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ...
ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ 76ನೇ ಪುಣ್ಯತಿಥಿಯ ಅಂಗವಾಗಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಹುತಾತ್ಮರ ದಿನವನ್ನು ಆಚರಿಸಿದ್ದಾರೆ.
ಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ...
ಎಲ್ಲ ಜಾತಿಧರ್ಮದವರು ಸೌಹಾರ್ದತೆಯಿಂದ ಬಾಳಬೇಕೆಂಬ ಕನಸನ್ನು ಕಂಡಿದ್ದ ಮಹಾತ್ಮಾ ಗಾಂಧೀಜಿಯವರು ಎಲ್ಲರನ್ನೂ ಸಮಾನವಾಗಿ ಕಾಣುವ, ಎಲ್ಲರಿಗೂ ನ್ಯಾಯವನ್ನು ಒದಗಿಸುವುದೇ ಅವರ ರಾಮರಾಜ್ಯದ ಪರಿಕಲ್ಪನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದಲ್ಲಿ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ...