ಶನಿವಾರ ಸಂಜೆ ಜಮ್ಮುವಿನ ಪೂಂಚ್ ಜಿಲ್ಲೆಯಲ್ಲಿ ಬೆಂಗಾವಲು ವಾಹನದ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಗಾಯಗೊಂಡಿದ್ದ ಐವರು ಐಎಎಫ್ ಅಧಿಕಾರಿಗಳ ಪೈಕಿ ಓರ್ವ ಐಎಎಫ್ ಅಧಿಕಾರಿ ಹುತಾತ್ಮರಾಗಿದ್ದಾರೆ.
ಐಎಎಫ್ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಎರಡು ವಾಹನಗಳು...
ಮಣಿಪುರದ ನರಂಸೇನಾ ಪ್ರದೇಶದಲ್ಲಿ ಶುಕ್ರವಾರ ಮಧ್ಯರಾತ್ರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧರು ಹುತಾತ್ಮರಾಗಿದ್ದಾರೆ. ಕುಕಿ ಸಮುದಾಯಕ್ಕೆ ಸೇರಿದ ಉಗ್ರರು ನಡೆಸಿದ ದಾಳಿಯಲ್ಲಿ ಸಿಬ್ಬಂದಿಗಳು ಪ್ರಾಣ ಕಳೆದುಕೊಂಡಿದ್ದಾರೆ...
ಜಮ್ಮು ಕಾಶ್ಮೀರದ ರಜೌರಿ ಎನ್‌ಕೌಂಟರ್‌ನಲ್ಲಿ ಹುತಾತ್ಮನಾದ ಯೋಧನೋರ್ವನ ತಾಯಿಗೆ ಉತ್ತರ ಪ್ರದೇಶದ ಸಚಿವರು ಮತ್ತು ಬಿಜೆಪಿ ನಾಯಕರು ಪರಿಹಾರ ಚೆಕ್ ನೀಡುವ ಕ್ಷಣದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಭಾರೀ...