ಧಾರವಾಡದ ಜರ್ನಲಿಸ್ಟ್ ಗಿಲ್ಡ್ ಕಟ್ಟಡ ನವೀಕರಣಕ್ಕೆ ಸಾಕಷ್ಟು ಪ್ರಯತ್ನ ಮಾಡಿದ್ದೆವು. ಇದೀಗ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅನುದಾನ ನೀಡಿದೆ. ಉಳಿದ ಎರಡನೇ ಹಂತದ ಕಾಮಗಾರಿಗೂ ಅಗತ್ಯ ಅನುದಾನ ಲಭಿಸಬೇಕಿದೆ ಎಂದು ಕೇಂದ್ರ ಸಂಸದೀಯ...
ಪಕ್ಷ ವಿರೋಧಿ ಚಟುವಣಿಕೆಯ ಆರೋಪದ ಮೇಲೆ ಬಿಜೆಪಿ ಸದಸ್ಯೆ ಸರಸ್ವತಿ ಧೋಂಗಡಿ ಅವರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯತ್ವ ಕಳೆದುಕೊಂಡಿದ್ದಾರೆ. ಅವರ ಸದಸ್ಯತ್ವವನ್ನು ಅನರ್ಹಗೊಳಿಸಿ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟಣ್ಣವರ...
ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್ ಅವರು ಮಂಗಳವಾರ ಸಂಜೆ ವಿಧಾನಸಭೆಯಲ್ಲಿ ಗಮನ ಸೆಳೆಯುವ ಪ್ರಶ್ನೆ ಕೇಳಿ, ಧಾರವಾಡ ಮಹಾನಗರ ಪಾಲಿಕೆ ರಚನೆಗಾಗಿ ಅಗತ್ಯವಿರುವ ಎಲ್ಲ ಮಾನದಂಡಗಳು ಪೂರ್ಣವಾಗಿದ್ದು, ಮಹಾನಗರ...
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿವೆ ಎಂಬ ಆರೋಪ ಕೇಳಿಬಂದಿದೆ. ಆರೋಪದ ಹಿನ್ನೆಲೆಯಲ್ಲಿ ಪಾಲಿಕೆ ಒಂದೇ ಇಲಾಖೆಯ ನಾಲ್ವರು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಪಾಲಿಕೆಯ ನಗರ ಯೋಜನಾ ಘಟಕದ ನಾಲ್ವರು ಅಧಿಕಾರಿಗಳನ್ನು ವರ್ಗಾವಣೆ...
ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಬಿಜೆಪಿಯ ವೀಣಾ ಭರದ್ವಾಡ ಆಯ್ಕೆಯಾಗಿದ್ದಾರೆ. ವೀಣಾ ಅವರು ಪಾಲಿಕೆಯ 22ನೇ ಮೇಯರ್ ಆಗಿ ಹುದ್ದೆ ಗಿಟ್ಟಿಸಿಕೊಂಡಿದ್ದಾರೆ.
ಮಂಗಳವಾರ, ಪಾಲಿಕೆಯ ಮೇಯರ್ ಹುದ್ದೆಗೆ ಚುನಾವಣೆ...