ಹುಬ್ಬಳ್ಳಿ ಇಂದಿರಾ ಗಾಜಿನ ಮನೆ ಹಾಗೂ ಮಹಾತ್ಮಾ ಗಾಂಧಿ ಸ್ಮಾರಕ ಉದ್ಯಾನವನವು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದ ಪರಿಣಾಮ ಸರಿಯಾದ ನಿರ್ವಹಣೆ ಇಲ್ಲದೆ ಅವ್ಯವಸ್ಥೆಯಿಂದ ಕೂಡಿದ್ದು, ಸಾರ್ವಜನಿಕರ ಪರದಾಟ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ....
ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ಒಟ್ಟು ವಿಸ್ತೀರ್ಣ ಮತ್ತು ಜನಸಂಖ್ಯೆಯ ದೃಷ್ಟಿಯಿಂದ ಕರ್ನಾಟಕದ ಎರಡನೆ ಅತಿದೊಡ್ಡ ನಗರವೆಂದು ಕರೆಯಲಾಗುತ್ತದೆ. ಈ ಹಿನ್ನೆಲೆಯಲ್ಲಿ ಧಾರವಾಡ ಶೈಕ್ಷಣಿಕ ನಗರವಾದರೆ, ಹೂವು ಬಳ್ಳಿಗಳ ಕ್ರೋಢೀಕರಣವಾದ ಹುಬ್ಬಳ್ಳಿ ವಾಣಿಜ್ಯ ನಗರ...