ಹುಬ್ಬಳ್ಳಿ | ಹೊರಗುತ್ತಿಗೆ ನೌಕರರಿಗೂ ಸೇವಾ ಭದ್ರತೆ ನೀಡಿ: ಜಗದೀಶ ಶೆಟ್ಟರ್

ಸರ್ಕಾರದ ವಿವಿಧ ಇಲಾಖೆಗಳಲ್ಲಿ ವರ್ಷಗಳಿಂದ ದುಡಿಯುತ್ತಿರುವ ಹೊರಗುತ್ತಿಗೆ ಹಾಗೂ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಕಲ್ಪಿಸುವುದರ ಜೊತೆಗೆ, ಸರ್ಕಾರಿ ನೌಕರರಿಗೆ ದೊರೆಯುವ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಬೇಕು ಎಂದು ಹುಬ್ಬಳ್ಳಿಯಲ್ಲಿ ಸಂಸದ ಜಗದೀಶ...

ಹುಬ್ಬಳ್ಳಿ | ಸಂಸದ ಪ್ರಲ್ಹಾದ್ ಜೋಶಿ ವಿರುದ್ಧ ಸಿಡಿದೆದ್ದ ಕಬ್ಬು ಬೆಳೆಗಾರರು: ಇಂದಿನಿಂದ ಅನಿರ್ದಿಷ್ಟಾವಧಿ ಧರಣಿ

ಡಾ. ಸ್ವಾಮಿನಾಥನ್‌ ಆಯೋಗದ ವರದಿ ಜಾರಿ, ಪ್ರತಿ ಟನ್‌ ಕಬ್ಬಿಗೆ ಕನಿಷ್ಠ ₹5,500 ಬೆಂಬಲ ಬೆಲೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ ರಾಜ್ಯ ರೈತ ಸಂಘ ಹಸಿರು ಸೇನೆ...

ಹುಬ್ಬಳ್ಳಿ | ಸಾರಿಗೆ ಸಂಸ್ಥೆ ಚಾಲಕ ಆತ್ಮಹತ್ಯೆ

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಗ್ರಾಮೀಣ ವಿಭಾಗದ ಡಿಪೊ ಬಳಿಯ ಮರಕ್ಕೆ ಸಂಸ್ಥೆಯ ಬಸ್‌ ಚಾಲಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಮುಂಡವಾಡ...

ಹುಬ್ಬಳ್ಳಿ | ಶೇಕ್ರಾ ನಾಯ್ಕ ಅವರಿಗೆ ವಿಭಾ ಸಾಹಿತ್ಯ ಪ್ರಶಸ್ತಿ

2026ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ವಿಜಯನಗರ ಜಿಲ್ಲೆ ಹರಪನಹಳ್ಳಿಯ ಶೇಕ್ರಾನಾಯ್ಕ ಅವರ 'ಹೊಸ್ತಿಲು ಸವರಿದ ಸೆರಗು' ಎಂಬ ಕವನ ಸಂಕಲನದ ಹಸ್ತಪ್ರತಿ ಆಯ್ಕೆಯಾಗಿದೆ. ಪ್ರಶಸ್ತಿ ₹10 ಸಾವಿರ ನಗದು ಮತ್ತು ಪ್ರಶಸ್ತಿ ಫಲಕ...

ಹುಬ್ಬಳ್ಳಿ | ವೇಗದ ಬೈಕ್ ಚಾಲನೆ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ; 7 ಮಂದಿ ವಿರುದ್ಧ ಪ್ರಕರಣ ದಾಖಲು

ಹುಬ್ಬಳ್ಳಿ ನವನಗರದ ನಂದೀಶ್ವರ ನಗರದಲ್ಲಿ ಮನೆ ಎದುರಿನ ರಸ್ತೆಯಲ್ಲಿ ಬೈಕ್‌ನ್ನು ವೇಗವಾಗಿ ಚಲಾಯಿಸಿದ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಉಂಟಾದ ವಿವಾದ ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪದವರೆಗೆ ತಲುಪಿದೆ. ಘಟನೆಯಲ್ಲಿ ಐವರ...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 5 ಮಂದಿ ಬಂಧನ; ₹2,040 ನಗದು ಜಪ್ತಿ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಐವರು ಆರೋಪಿಗಳನ್ನು ರಾಘವೇಂದ್ರ ನಗರ...

ಕೊಪ್ಪಳ | ಬರಗಾಲದಲ್ಲಿ ಸ್ಥಳೀಯರಿಗೆ ಹೆಚ್ಚಿನ ಕೆಲಸ ನೀಡಿ, ವಾರದೊಳಗೆ ಕೂಲಿ ಪಾವತಿಸಿ: ಡಿಸಿಎಂ ಪರಮೇಶ್ವರ

ತೀವ್ರ ಬರಗಾಲವಿರುವ ಕಾರಣ ವಿಬಿ ಜಿ ರಾಮ್‌ಜಿ ಯೋಜನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ...

ಬೀದರ್‌ | ಮತಗಳ್ಳತನ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ, ಸಿಇಸಿ ಜ್ಞಾನೇಶಕುಮಾರ ರಾಜೀನಾಮೆಗೆ ಆಗ್ರಹ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ...

ಕಲಬುರಗಿ | ಬೆಣ್ಣೂರ ಬಿ ಗ್ರಾಮಕ್ಕೆ ಪ್ರತ್ಯೇಕ ಬಸ್‌ ಸೌಲಭ್ಯಕ್ಕೆ ವಿದ್ಯಾರ್ಥಿಗಳ ಆಗ್ರಹ

ಕಾಳಗಿ ತಾಲೂಕಿನ ಬೆಣ್ಣೂರ ಬಿ ಗ್ರಾಮಕ್ಕೆ ಸಮರ್ಪಕ ಬಸ್‌ ಸಂಚಾರವಿಲ್ಲದೆ ಕಳೆದ...

Tag: ಹುಬ್ಬಳ್ಳಿ