134 ಪೌರಕಾರ್ಮಿಕರ ನೇರ ನೇಮಕಾತಿ ಆದೇಶ ಪತ್ರಗಳನ್ನು ವಿತರಿಸುವಂತೆ ಹಾಗೂ 799 ಗುತ್ತಿಗೆ ಪೌರಕಾರ್ಮಿಕರಿಗೆ ನೇರ ವೇತನ ಪಾವತಿಸುವಂತೆ ಮತ್ತು ವಿವಿಧ ಹಕ್ಕೋತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಎದುರು...
ತನ್ನ ಪ್ರೀತಿಗೆ ಯುವತಿಯು ಸಮ್ಮತಿ ನೀಡದ ಕಾರಣ ಧಾರವಾಡ ಜಿಲ್ಲೆಯ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಘಟನೆ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ತಡಸ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ...
ಕೆಲಸದಿಂದ ವಜಾ ಮಾಡಿದರೆಂದು ಮನನೊಂದು ಕಾರ್ಮಿಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಗೋಕುಲ ಗ್ರಾಮದಲ್ಲಿ ಶನಿವಾರ ನಡೆದಿದೆ.
56 ವರ್ಷದ ನಿಂಗನಗೌಡ ಗೌಡರ ಆತ್ಮಹತ್ಯೆ ಮಾಡಿಕೊಂಡ ಕಾರ್ಮಿಕ. ಅವರು ಗೋಕುಲ...
ಬೈಕ್ ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿಯೊಬ್ಬರು ಕಳೆದ ತಿಂಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ, ಅವರು ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿದ್ದ ಡೆತ್‌ನೋಟ್ ಪತ್ತೆಯಾಗಿದ್ದು, ತಮ್ಮ ಸಾವಿಗೆ ಹುಬ್ಬಳ್ಳಿ ಉಪನಗರ ಠಾಣೆಯ ಪೊಲೀಸರೇ ಕಾರಣವೆಂದು ಬರೆದಿಟ್ಟಿರುವುದು...
ಯುವ ಶಕ್ತಿ ಯಾವುದೇ ಕಾರಣಕ್ಕೂ ಡ್ರಗ್ಸ್ ಸೇರಿದಂತೆ ಮಾರಕ ವ್ಯಸನಗಳಿಗೆ ಬಲಿಯಾಗಿ ದಾಸರಾಗಬೇಡಿ. ಅದರ ಬದಲು ಉತ್ತಮ ಹವ್ಯಾಸಗಳತ್ತ ಮನಸ್ಸು ಕೇಂದ್ರೀಕರಿಸಬೇಕು ಎಂದು ಚಿತ್ರನಟ ಡಾ. ಶಿವರಾಜ್ ಕುಮಾರ್ ಹೇಳಿದರು.
ಕೆಎಲ್‍ಇ ಟೆಕ್ನಲಾಜಿಕಲ್ ಯೂನಿವರ್ಸಿಟಿ...