ಕುರ್ತಾ ಅಲಿಯಾಸ್ ಭರತ್ ಕುಮಾರ್ ಹಾಗೂ ಫಾರೂಕ್ ಅಲಿಯಾಸ್ ಟೊಮೆಟೊ ಫಾರೂಕ್ ಈ ಇಬ್ಬರು ಕಾರು ದರೋಡೆ ಮಾಡಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ ಕಾರಣ ಸಿಸಿಬಿ ಪೊಲೀಸರು ಗುಂಡಿನ ದಾಳಿ ನಡೆಸಿದ...
ಹುಬ್ಬಳ್ಳಿ ಧಾರವಾಡ ಮಾರ್ಗಮಧ್ಯದ ಬೈರಿದೇವರಕೊಪ್ಪ ದರ್ಗಾದ ಹತ್ತಿರ ದ್ವಿಚಕ್ರ ವಾಹನ ಡಿವೈಡರ್ ಗೆ ಡಿಕ್ಕಿಹೊಡೆದ ಪರಿಣಾಮ ವ್ಯಕ್ತಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಹುಬ್ಬಳ್ಳಿ ನವನಗರದ ನಿವಾಸಿ ಬಸವರಾಜ್ ಈರಣ್ಣ ತೋಟಗಿ ಮೃತಪಟ್ಟ...
ಯಶಸ್ಸು ಒಂದೇ ದಿನದಲ್ಲಿ ಆಗುವುದಿಲ್ಲ ನಡೆಯುವ ಹಾದಿಯಲ್ಲಿ ಕಲ್ಲು ಮುಳ್ಳುಗಳು ಸಹಜ. ಹಾಗೆಂದ ಮಾತ್ರಕ್ಕೆ ಪ್ರಯತ್ನ ನಿಲ್ಲಿಸುವುದು ಬೇಡ. ಸೋಲೇ ಗೆಲುವಿನ ಸೋಪಾನವಾಗಿದ್ದು, ಪ್ರಯತ್ನ ಮುಂದುವರೆದಾಗ ಖಂಡಿತ ಯಶಸ್ಸು ನಮ್ಮದಾಗುತ್ತದೆ ಎಂದು ಧಾರವಾಡ...
ಹುಬ್ಬಳ್ಳಿಯ ಎಸ್.ಎಂ.ಕೃಷ್ಣನಗರದಲ್ಲಿ ಕೌಟುಂಬಿಕ ಜಗಳ ವಿಕೋಪಕ್ಕೆ ತಿರುಗಿ ಮೈದುನನಿಂದ ಅತ್ತಿಗೆ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ.
38ವರ್ಷದ ಸಾಜೀದಾ ನಾಲಬಂದ ಹತ್ಯೆಯಾದ ಮಹಿಳೆಯಾಗಿದ್ದು, ತನ್ನ ಪತಿ ಮಹ್ಮದ್ ಹನೀಫ್ ಗಾಯಗೊಂಡು...
ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಚುಡಾಯಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಹಳೇಹುಬ್ಬಳ್ಳಿ ಪೊಲೀಸ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಹಳೇ ಹುಬ್ಬಳ್ಳಿಯ ಅಯೋಧ್ಯಾ ನಗರದ ನಿವಾಸಿಗಳಾದ ಶುಭಂ ತಡಸ, ಮೆಹಬೂಬ್...