ಶರಣರ ವಿಚಾರಗಳಿಗೆ ವಿರುದ್ಧವಾಗಿದೆ ಎಂದು ವಿವಾದಕ್ಕೆ ಕಾರಣವಾಗಿದ್ದ ಶರಣರ ಶಕ್ತಿ ಚಲನಚಿತ್ರ ಈಗ ವಿವಾದದ ನಡುವೆಯೂ ನವೆಂಬರ್ 22ರಂದು ಹುಬ್ಬಳ್ಳಿ ಧಾರವಾಡ ಸೇರಿದಂತೆ ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ.
ಈ ಕುರಿತು ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ...
ಹುಬ್ಬಳ್ಳಿಯ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಳ್ಳತನಗಳ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಹೊತ್ತಿನಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು ಎಂದು ಒತ್ತಾಯಿಸಿ ವ್ಯಾಪಾರಸ್ಥರ ಸಂಘದ ವತಿಯಿಂದ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್...
ಹುಬ್ಬಳ್ಳಿ ಇಂದಿರಾ ಗಾಜಿನ ಮನೆ ಹಾಗೂ ಮಹಾತ್ಮಾ ಗಾಂಧಿ ಸ್ಮಾರಕ ಉದ್ಯಾನವನವು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದ ಪರಿಣಾಮ ಸರಿಯಾದ ನಿರ್ವಹಣೆ ಇಲ್ಲದೆ ಅವ್ಯವಸ್ಥೆಯಿಂದ ಕೂಡಿದ್ದು, ಸಾರ್ವಜನಿಕರ ಪರದಾಟ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ....
ಮಕ್ಕಳು ಓದಿ ಸಮಾಜದಲ್ಲಿ ಉನ್ನತ ಸ್ಥಾನದಲ್ಲಿರಲಿ ಎಂಂ ಬಯಕೆಯಿಂದ ಹೆತ್ತವರು ಕೂಲಿ ಮಾಡಿ ಮಕ್ಕಳನ್ನು ಓದಿಸುತ್ತಾರೆ. ಆದರೆ ಯುವ ಸಮುದಾಯ ವಿದ್ಯಾಭ್ಯಾಸದ ಕಡೆಗೆ ಗಮನ ಹರಿಸದೆ ದುಶ್ಚಟಗಳಿಗೆ ಬಲಿ ಆಗುತ್ತಿರುವುದು ವಿಪರ್ಯಸವಾಗಿದೆ ಎಂದು...
ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಅಪ್ರಾಪ್ತ ಬಾಲಕಿ ಮೇಲೆ ಅನುಚಿತ ವರ್ತನೆ ತೋರಿರುವ ಘಟನೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪೋಕ್ಸೊ ಪ್ರಕರಣದ ಆರೋಪಿ ಕಾನ್ಸ್ಟೇಬಲ್ಗೆ ಸ್ಥಳೀಯರು...