ಕ್ಷುಲ್ಲಕ ಕಾರಣಕ್ಕೆ ಐವರು ಸೇರಿ ಓರ್ವನಿಗೆ ಚಾಕುವಿನಿಂದ ಇರಿದ ಘಟನೆ ರವಿವಾರ ಧಾರವಾಡ ಜಿಲ್ಲೆಯ ಹಳೇ ಹುಬ್ಬಳ್ಳಿಯಲ್ಲಿ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿಯನ್ನು ವಿನಾಯಕ ಚಿತ್ರಗಾರ (21) ಹಳೇಹುಬ್ಬಳ್ಳಿಯ ನಿವಾಸಿಯಾಗಿದ್ದು, ಗಂಭೀರವಾಗಿ ಗಾಯಗೊಂಡ ಕಾರಣ ಕಿಮ್ಸ್...
ಕಾಂಗ್ರೆಸ್ ಸರ್ಕಾರ ಬಿಜೆಪಿ ಶಾಸಕರಿಗೆ ಕಡಿಮೆ ಅನುದಾನ ನೀಡುವ ಪರಿಣಾಮ ಅಭಿವೃದ್ಧಿ ಕಾರ್ಯಗಳು ನಿಧಾನಗತಿಯಲ್ಲಿ ಸಾಗಲು ಕಾರಣವಾಗುತ್ತದೆ ಎಂದು ಧಾರವಾಡದಲ್ಲಿ ಶಾಸಕ ಮತ್ತು ವಿರೋಧ ಪಕ್ಷ ಉಪನಾಯಕ ಅರವಿಂದ ಬೆಲ್ಲದ ಹೇಳಿದರು.
ನಗರದ ಕೆಲಗೇರಿ...
ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಹೊರವಲಯದ ರಾಯನಾಳ ಸೇತುವೆಯ ಹತ್ತಿರ ಹೈಡ್ರೋಜನ್ ಅನಿಲ ಹೊತ್ತು ಸಾಗುತ್ತಿದ್ದ ಟ್ಯಾಂಕರ್ (ಲಾರಿ) ಪಲ್ಟಿಯಾಗಿರುವ ಘಟನೆ ಅಕ್ಟೋಬರ್ 17ಕ್ಕೆ ನಡೆದಿದೆ.
ಟ್ಯಾಂಕರ್ ಪಲ್ಟಿಯಾಗಿ ಬಿದ್ದು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ...
ಧಾರವಾಡ ಜಿಲ್ಲೆಯಲ್ಲಿ ಹಾಡಹಗಲೆ ನಡೆಯುತ್ತಿರುವ ಜೂಜು ದಂಧೆಯಂತಹ ಕಾನೂನು ಬಾಹಿರ ಚಟುವಟಿಕೆಗಳ ಹತ್ತಿಕ್ಕಲು, ಅಪರಾಧ ನಿಯಂತ್ರಣಕ್ಕಾಗಿ ಹುಬ್ಬಳ್ಳಿ ಧಾರವಾಡ ಪೋಲಿಸ್ ಕಾರ್ಯಾಚರಣೆ ನಡೆದಿದ್ದು ಈಗಾಗಲೇ ಜೂಜು ಆಡುತ್ತಿದ್ದ ಒಟ್ಟು 13 ಜನರನ್ನು ಬಂಧಿಸಿದ್ದಾರೆ.
ಧಾರವಾಡ...
ಯುವಜನರನ್ನು ಉತ್ತೇಜಿಸುವ ದೃಷ್ಠಿಯಿಂದ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಧಾರವಾಡ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಯುವಕ, ಯುವತಿಯರಿಗೆ ಹೊಲಿಗೆ ತರಬೇತಿ ಹಾಗೂ ವಿಡಿಯೋಗ್ರಾಫಿ ತರಬೇತಿ ಶಿಬಿರಕ್ಕೆ...