ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ಕೇಸ್ ವಾಪಸ್‌ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಚಿವ ಸಂಪುಟದ ನಿರ್ಧಾರವು ಅವರ ಮತಾಂಧತೆಯ ಪರಮಾವಧಿಯನ್ನು ಪ್ರತಿಬಿಂಬಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ತಮ್ಮ ನಿವಾಸದ ಎದುರು...
ವರದಕ್ಷಿಣೆ ಕಿರುಕುಳ ನೀಡಿ, ತವರಿನಿಂದ ವರದಕ್ಷಿಣೆ ತರಲಿಲ್ಲ ಎನ್ನುವ ಕಾರಣಕ್ಕೆ, ಗೃಹಿಣಿಯನ್ನು ಕತ್ತು ಹಿಸುಕಿ ಕೊಲೆ ಮಾಟಿರುವ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಪಟ್ಟಣದಲ್ಲಿ ನಡೆದಿದೆ.
28ವರ್ಷದ ಹೀನಾಕೌಸರ್ ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ಮಹಿಳೆ...
ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದ ಲ್ಯಾಮಿಂಗ್ಟನ್ ರಸ್ತೆಯಲ್ಲಿ ಅ. 9ರಂದು ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ಸವಾರರು ಹೊರಬಂದ ಕಾರಣ, ಅಪಾಯದಿಂದ ಪಾರಾಗಿದ್ದಾರೆ. ನಗರದ...
ರಾಜ್ಯದ ಪಟ್ಟಣ ಸಹಕಾರ ಬ್ಯಾಂಕುಗಳಲ್ಲಿ ಒಂದಾದ ಧಾರವಾಡದ ಪ್ರತಿಷ್ಠಿತ ರಡ್ಡಿ ಸಹಕಾರ ಬ್ಯಾಂಕ್ ಅಕ್ಟೋಬರ್ 13ರಂದು ಶತಮಾನೋತ್ಸವ ಸಂಭ್ರಮ ಆಚರಿಸುತ್ತಿದೆ. ಬ್ಯಾಂಕ್ ಶತಮಾನೋತ್ಸವ ಸಮಾರಂಭಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿ ಸಚಿವರ ದಂಡು ಬರಲಿದೆ...
ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ಏಜೆನ್ಸಿ ಜಾಹೀರಾತಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಘಟಕಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತುಂಬಿಕೊಳ್ಳುವುದಕ್ಕೆ ಅರ್ಜಿ ಆಹ್ವಾನಿಸಿದ್ದಾರೆ. ಈ ಪ್ರಕ್ರಿಯೆ ಕರ್ನಾಟಕ...