ನವಜಾತ ಶಿಶುವಿನೊಳಗೆ ಮತ್ತೊಂದು ಮಗು (ಭ್ರೂಣ) ಇರುವ ಪ್ರಕರಣ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ(ಕೆಎಂಸಿಆರ್ಐ) ನಡೆದಿದೆ.
ಸೆ.23ರಂದು ಜಿಲ್ಲೆಯ ಕುಂದಗೋಳದ ಗರ್ಭಿಣಿಯೊಬ್ಬರು ಹುಬ್ಬಳ್ಳಿ ಕೆಎಂಸಿಆರ್ಐ'ನಲ್ಲಿ ಗಂಡು ಮಗುವಿಗೆ ಜನ್ಮ ನೀಡುತ್ತಾರೆ....
ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು, ಸಬ್ಜೈಲ್ ಸುತ್ತಲಿನ ಗುಲಗಂಜಿಕೊಪ್ಪ ಹತ್ತಿರದ ಪ್ರದೇಶಗಳಲ್ಲಿ ಮನೆಮನೆ ಸಮೀಕ್ಷೆಗೆ ತಾಂತ್ರಿಕ ಅಡಚಣೆ ಆಗಿದೆ.
ಸಬ್ಜೈಲ್ನಲ್ಲಿ ಜಾಮರ್ ಅಳವಡಿಸಿರುವುದರಿಂದ ಸಮೀಕ್ಷೆದಾರರಿಗೆ ನೆಟವರ್ಕ್ ಸಮಸ್ಯೆಯಾಗಿದ್ದು,...
ಪ್ರಾಣಿ ಕಡಿತದ ನಂತರ ಲಸಿಕೆಯನ್ನು ಸರಿಯಾಗಿ ತೆಗೆದುಕೊಳ್ಳುವ ಮೂಲಕ ಮಾನವರು ರೇಬಿಸ್ ರೋಗವನ್ನು ಸಂಪೂರ್ಣವಾಗಿ ತಡೆಯಬಹುದು ಎಂದು ವಿಶ್ವ ರೇಬಿಸ್ ದಿನಾಚರಣೆಯ ಪ್ರಯುಕ್ತ ಸೆ.29ರಂದು ಧಾರವಾಡ ಪಶು ಆಸ್ಪತ್ರೆ ಆವರಣದಲ್ಲಿ ಏರ್ಪಡಿಸಿದ್ದ 'ಸಾರ್ವಜನಿಕ...
ಮಾಜಿ ಸೈನಿಕರೊಬ್ಬರನ್ನು ಪೊಲೀಸರು ನಡೆಸಿದ್ದ ಹಲ್ಲೆ ಪ್ರಕರಣವು ಸೆ. 28ರಂದು ಧಾರವಾಡದ ಸಪ್ತಾಪುರದಲ್ಲಿ ನಡೆದಿತ್ತು. ಆ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿ ಇಬ್ಬರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ರಾತ್ರಿ ಪೆಟ್ರೊಲಿಂಗ್ ಕರ್ತವ್ಯಕ್ಕೆ ನೇಮಿಸಿದ್ದ ಅಧಿಕಾರಿ...