ಪೋಷಕರು ಮೊಬೈಲ್ ಬಳಕೆ ಮಾಡಬೇಡ ಅಂದಿದ್ದಕ್ಕೆ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಬೈರಿದೇವರಕೊಪ್ಪ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕನನ್ನು ಸಮೃದ್ಧ ಎಂದು ಗುರುತಿಸಲಾಗಿದ್ದು, ಬಾಲಕ 13 ವರ್ಷದವನಾಗಿದ್ದ ಎಂದು ಹೇಳಲಾಗುತ್ತಿದೆ. ಓದಿನ ಕಡೆಗೆ...
ಹುಬ್ಬಳ್ಳಿ ಧಾರವಾಡ ನಗರ ವ್ಯಾಪ್ತಿಯಲ್ಲಿ ಮುಂಬರುವ ಗಣೇಶ ಚತುರ್ಥಿ ಮತ್ತು ಮೀಲಾದುನ್ನಬಿ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಸಾರ್ವಜನಿಕರ ಶಾಂತಿ, ಸುರಕ್ಷತೆ ಮತ್ತು ಭದ್ರತೆ ಸೇರಿದಂತೆ ಕಾನೂನು ವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಮಿಷನರೇಟ್ ವ್ಯಾಪ್ತಿಯ...
ಹುಬ್ಬಳ್ಳಿ ಧಾರವಾಡ ಮಹಾನಗರಕ್ಕೆ ಕೋಟ್ಯಂತರ ರೂಪಾಯಿ ಅನುದಾನ ಬಂದರೂ ಕೂಡಾ ಅವಳಿನಗರ ಮಾತ್ರ ಸ್ಮಾರ್ಟ್ ಆಗುತ್ತಿಲ್ಲ. ಸ್ಮಾರ್ಟ್ ಸಿಟಿ ಹಣೆಪಟ್ಟಿ ಹೊತ್ತಿರುವ ಅವಳಿ ನಗರ ತಗ್ಗು-ಗುಂಡಿಗಳ ಆಗರವಾಗುತ್ತಿರುವದು ವಿಪರ್ಯಾಸವಾಗಿದೆ ಎಂದು ಸಮಾಜ ಸೇವಕ...
ಹುಬ್ಬಳ್ಳಿ ನಗರದ ಆರ್ ಎನ್ ಶೆಟ್ಟಿ ರಸ್ತೆಯಲ್ಲಿ ದೊಡ್ಡ ಗುಂಡಿಗಳು ಬಿದ್ದಿರುವ ಪರಿಣಾಮ ವಾಹನ ಸವಾರರಿಗೆ ಮತ್ತು ಶಾಲಾ ಮಕ್ಕಳಿಗೆ, ವೃದ್ಧರಿಗೆ ಓಡಾಡಲು ಬಹಳ ಸಮಸ್ಯೆ ಉಂಟಾಗಿತ್ತು. ಈ ಬಗ್ಗೆ ಆಗಸ್ಟ್ 29ರಂದು...