ಧಾರಾಕಾರವಾಗಿ ಸುರಿದ ಮಳೆಗೆ ವ್ಯಕ್ತಿಯೋರ್ವ ಚರಂಡಿ ನೀರಿನಲ್ಲಿ ಕೊಚ್ಚಿಹೋದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಸೇನ್ ಕಳಸ (55) ಚರಂಡಿಯಲ್ಲಿ ಕೊಚ್ಚಿಹೋದ ವ್ಯಕ್ತಿಯೆಂದು ಗುರುತಿಸಲಾಗಿದ್ದು, ಬೈಕ್‌ನ ಹಿಂಬದಿಯಲ್ಲಿ ಕುಳಿತು ಬೆಳಗಲಿ ರಸ್ತೆಯ ಸೇತುವೆ ಹತ್ತಿರ ಹೊರಟಿದ್ದ...
ಧಾರವಾಡ ತಾಲೂಕಿನ ಬಣದೂರು ಹೊರಹೊಲಯದ ಕಬ್ಬಿನ ಹೊಲದಲ್ಲಿದ್ದ 12 ಹೆಬ್ಬಾವನ್ನು ಅರಣ್ಯ ಸಿಬ್ಬಂದಿ ಮತ್ತು ಉರಗಪ್ರೇಮಿ ಸೋಮಶೇಖರ್ ಕಾರ್ಯಾಚರಣೆ ನಡೆಸಿ ಹಾವು ಹಿಡಿದು ಕಾಡಿಗೆ ಬಿಟ್ಟಿದ್ದಾರೆ.
ಹಾವು ನೋಡಿ ಹೊಲದ ಮಾಲೀಕ ಅರಣ್ಯ ಇಲಾಖೆಯವರಿಗೆ...
ಸಾಲಗಾರರ ಕಿರುಕುಳಕ್ಕೆ ಬೇಸತ್ತು, ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಎಸ್.ಎಮ್.ಕೃಷ್ಣ ನಗರದಲ್ಲಿ ಸೋಮವಾರ ನಡೆದಿದೆ.
ಬಾಷಾಸಾಬ್ ಸಂಕೇಶ್ವರ್ (65) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಸಾಲಗಾರರು ಹಣ ವಾಪಸ್...
ಹುಬ್ಬಳ್ಳಿಯ ಗಬ್ಬೂರ ಕುಂದಗೋಳ ಕ್ರಾಸ್ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ 3 ಜನ ಆರೋಪಿಗಳನ್ನು ಬೆಂಡಿಗೇರಿ ಠಾಣೆಯ ಪೊಲೀಸರು ಮತ್ತು ಸಿಸಿಬಿ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಗಳು ಮಂಗಳವಾರ ಬಂಧಿಸಿದ್ದಾರೆ.
ಹಾವೇರಿ ನಿವಾಸಿಗಳಾದ ಮಹಮ್ಮದ್...
ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುವ ಮೂಲಕ ಹೆಸರುವಾಸಿಯಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆ ಇದೀಗ ಮಹಿಳೆಯೊಬ್ಬರ ಹೊಟ್ಟೆಯಲ್ಲಿದ್ದ ಸುಮಾರು 2.1 ಕೆಜಿ ತೂಕದ ಗಡ್ಡೆಯನ್ನು ಶಸ್ತ್ರಚಿಕಿತ್ಸೆ ಮೂಲಕ ತಗೆಯುವಲ್ಲಿ ಯಶಸ್ವಿಯಾಗಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ...