ಹುಬ್ಬಳ್ಳಿ| ಚಾಕುವಿನಿಂದ ಇರಿದು ಆಟೋ ಚಾಲಕರ ಸಂಘದ ಅಧ್ಯಕ್ಷನ ಪುತ್ರನ ಹತ್ಯೆ

ಚಾಕುವಿನಿಂದ ಇರಿದು ಆಟೋ ಚಾಲಕರ ಸಂಘದ ಅಧ್ಯಕ್ಷನ ಪುತ್ರನ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯ ಲೋಹಿಯಾ ನಗರದ ಪವನ್ ಶಾಲೆಯ ಹಿಂಭಾಗದಲ್ಲಿ ನಡೆದಿದೆ. ಆಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಅವರ ಪುತ್ರ...

ಹುಬ್ಬಳ್ಳಿ | ಜೀವ ಬೆದರಿಕೆ ಆರೋಪ; ಬಿಜೆಪಿ ಶಾಸಕ ಅರವಿಂದ್ ಬೆಲ್ಲದ ಸೇರಿ ಮೂವರ ವಿರುದ್ಧ ಎಫ್‌ಐಆರ್‌

ಕೊಳಚೆ ನಿರ್ಮೂಲನಾ ಮಂಡಳಿ ನೀಡಿದ ಹಕ್ಕು ಪತ್ರ ವಿತರಣೆ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಜೀವ ಬೆದರಿಕೆ ಆರೋಪ ಕೇಳಿಬಂದಿದ್ದು, ಬಿಜೆಪಿ ಶಾಸಕ ಅರವಿಂದ ಬೆಲ್ಲದ ಸೇರಿದಂತೆ ಮೂವರ ವಿರುದ್ಧ ಹಳೇ ಹುಬ್ಬಳ್ಳಿ...

ಬೆಳಗಾವಿ | ಪೊಲೀಸರು ನಿರ್ಲಕ್ಷ್ಯ ವಹಿಸಿದ್ದೇ ಅಂಜಲಿ ಹತ್ಯೆಗೆ ಕಾರಣ; ಆರೋಪ

"ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ ಆರೋಪಿ ಗಿರೀಶ ಸಾವಂತಗೆ ಗಲ್ಲು ಶಿಕ್ಷೆ ವಿಧಿಸಬೇಕು" ಎಂದು ಆಗ್ರಹಿಸಿ ಬೆಳಗಾವಿ ನಗರದಲ್ಲಿ ಜಿಲ್ಲಾ ಕೋಳಿ ಬೆಸ್ತ ಸಮಾಜ ಸಂಘದವರು ಪ್ರತಿಭಟನೆ ನಡೆಸಿದರು. ನಗರದ ರಾಣಿ ಚನ್ನಮ್ಮನ...

ರಾಯಚೂರು | ಅಂಜಲಿ ಹತ್ಯೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹ

ಹುಬ್ಬಳ್ಳಿಯಲ್ಲಿ ಪ್ರೇಮದ ಹೆಸರಿನಲ್ಲಿ ಯುವತಿ ಅಂಜಲಿ ಆಂಬೀಗೇರ ಅವರನ್ನು ಕೊಲೆ ಮಾಡಿರುವ ಅರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಜಿಲ್ಲಾ ಗಂಗಾಮಸ್ಥ ಸಮಾಜ ಅಧ್ಯಕ್ಷ ಕೆ ಶಾಂತಪ್ಪ ಒತ್ತಾಯಿಸಿದ್ದಾರೆ. ರಾಯಚೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು. "ಪ್ರೀತಿ...

ಹುಬ್ಬಳ್ಳಿ| ಮನೆಗೆ ನುಗ್ಗಿ ಅಂಜಲಿ ಹತ್ಯೆ ಮಾಡಿದ್ದ ಆರೋಪಿ ವಿಶ್ವ ಬಂಧನ

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ಹತ್ಯೆ ಮಾಡಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ...

ಜನಪ್ರಿಯ

ಬಾನು ಮುಷ್ತಾಕ್‌ ದಸರಾ ಉದ್ಘಾಟಿಸುವುದು ಅವರ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧ: ಯತ್ನಾಳ್‌

ನಾನು ವೈಯಕ್ತಿಕವಾಗಿ ಬಾನು ಮುಷ್ತಾಕ್‌ ಅವರನ್ನು ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ಗೌರವಿಸುತ್ತೇನೆ....

5 ವರ್ಷಗಳಲ್ಲಿ ₹11,300 ಕೋಟಿ ಮೌಲ್ಯದ ಮಾದಕ ಜಾಲ ಪತ್ತೆ; ಅದಾನಿ ಬಂದರಲ್ಲಿ ಸಿಕ್ಕಿದ್ದೆಷ್ಟು?

ಏಳು ಪ್ರಕರಣಗಳಿಗೆ ಸಾಕ್ಷಿಯಾಗಿರುವ ಮುಂಬೈನ ನೆಹರೂ ಬಂದರು ಮೊದಲ ಸ್ಥಾನದಲ್ಲಿದೆ. ಮುಂದ್ರಾದ...

ಬೆಳಗಾವಿ | ಸಾರಿಗೆ ಬಸ್-ಮಿನಿ ಲಾರಿ ನಡುವೆ ಅಪಘಾತ; 20 ಕ್ಕೂ ಹೆಚ್ಚು ಮಂದಿಗೆ ಗಾಯ

ಸಾರಿಗೆ ಬಸ್ ಹಾಗೂ ಮಿನಿ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ...

ಬೆಂಗಳೂರು | ನವರಂಗ ಸರ್ಕಲ್‌ನಲ್ಲಿ ಸಂಚಾರ ದಟ್ಟಣೆ: ಹೈರಾಣಾದ ವಾಹನ ಸವಾರರು, ಪ್ರಯಾಣಿಕರು

ಬೆಂಗಳೂರು ನಗರದ ನವರಂಗ ಸರ್ಕಲ್‌ನಲ್ಲಿ ಬೆಳಿಗ್ಗೆ 11ರಿಂದಲೂ ವಾಹನ ಸಂಚಾರ ದಟ್ಟಣೆ...

Tag: ಹುಬ್ಬಳ್ಳಿ

Download Eedina App Android / iOS

X