ಗುಣಮಟ್ಟದ ಪಿವಿಸಿ ಪೈಪುಗಳನ್ನು ಪೂರೈಸದೇ ಇರುವ ಹುಬ್ಬಳ್ಳಿಯ ರಾಮದೇವ್ ಪ್ಲಾಸ್ಟಿಕ್ ಅಂಗಡಿ ಮಾಲೀಕರನ್ನು ಹಾವೇರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ತರಾಟೆಗೆ ತೆದುಕೊಂಡಿದೆ. ಮಾಲೀಕರಿಂದ ಪೈಪ್ ಖರೀದಿ ಮಾಡಿದ ರೈತನಿಗೆ ಉತ್ತಮ...
ಲೋಕಸಭಾ ಚುನಾವಣೆಯಲ್ಲಿ ಕನಿಷ್ಟ 20 ಸ್ಥಾನ ಗೆಲ್ಲಲೇಬೇಕೆಂದು ಕಾಂಗ್ರೆಸ್ ಪಣತೊಟ್ಟಿದೆ. ಇದರ ಮಧ್ಯೆ ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಪಕ್ಷ ವಿರೋಧಿ ಚಟುವಟಿಕೆ ಮಾಡುವವರ ವಿರುದ್ದ ಧಾರವಾಡ ಪೂರ್ವ ಶಾಸಕ ಅಬ್ಬಯ್ಯ ಪ್ರಸಾದ್...
ರಾಜ್ಯದಲ್ಲಿ ಹುಲಿ ಉಗುರು ಪ್ರಕರಣಗಳು ಹೆಚ್ಚು ಬೆಳಕಿಗೆ ಬರುತ್ತಿದ್ದು, ವಾಣಿಜ್ಯನಗರಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಉದ್ಯಮಿಗಳಾದ ವಜ್ರಮುನಿ ಶಿರಕೋಳ ಮತ್ತು ಅಯ್ಯಪ್ಪ ಶಿರಕೋಳ ಅವರ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ಇಲ್ಲಿನ ಕೋಯಿನ್...
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿವೆ ಎಂಬ ಆರೋಪ ಕೇಳಿಬಂದಿದೆ. ಆರೋಪದ ಹಿನ್ನೆಲೆಯಲ್ಲಿ ಪಾಲಿಕೆ ಒಂದೇ ಇಲಾಖೆಯ ನಾಲ್ವರು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಪಾಲಿಕೆಯ ನಗರ ಯೋಜನಾ ಘಟಕದ ನಾಲ್ವರು ಅಧಿಕಾರಿಗಳನ್ನು ವರ್ಗಾವಣೆ...
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಾಲಕ ಕೆಳಗೆ ಬಿದ್ದಿದ್ದು, ಈ ವೇಳೆ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿ ಬಾಲಕನ್ನು ರಕ್ಷಣೆ ಮಾಡಿ ಸಮಯಪ್ರಜ್ಞೆ ಮೆರೆದಿದ್ದಾರೆ. ಬಾಲಕ...