ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯು ನಗರದ ನೈರ್ಮಲ್ಯ ಮತ್ತು ಪರಿಸರವನ್ನು ರಕ್ಷಿಸುವ ಉದ್ದೇಶದಿಂದ ನಗರದ ಹಲವು ಭಾಗಗಳಲ್ಲಿ ರಸ್ತೆ ಬದಿ ಸಸಿಗಳನ್ನು ನೆಟ್ಟು ರಕ್ಷಣೆಗೆ ಕಬ್ಬಿಣದ ರಕ್ಷಾ ಕವಚ ಅಳವಡಿಸಿದೆ. ಆದರೆ,...
ಕಳಸಾ ನಾಲಾದಿಂದ 1.72 ಟಿಎಂಸಿ ನೀರನ್ನು ಹಾಗೂ ಬಂಡೂರಾ ನಾಲಾದಿಂದ 2.18 ಟಿಎಂಸಿ ನೀರನ್ನು ಕುಡಿಯುವ ನೀರಿನ ಯೋಜನೆ ಜಾರಿಗಾಗಿ ಕೇಂದ್ರ ಅರಣ್ಯ, ಪರಿಸರ ಇಲಾಖೆಯ ಪರವಾನಿಗೆ ಪಡೆಯಲು ಶೀಘ್ರವಾಗಿ 28 ಸಂಸದರ...
ರಾಷ್ಟ್ರೀಯ ಸ್ವಯಂಸೇವಕ ಸಂಘವು (ಆರ್ಎಸ್ಎಸ್) ಸರ್ವಾಧಿಕಾರಿ ಹಿಟ್ಲರ್ ನೀತಿ ಅನುಸರಿಸುತ್ತಿದ್ದು, ಇದರಿಂದ ದೇಶವನ್ನು ರಕ್ಷಿಸಬೇಕಿದೆ. ಎಲ್ಲೆಡೆ ಆವರಿಸಿರುವ ಅಘೋಷಿತ ತುರ್ತು ಪರಿಸ್ಥಿತಿ ಹೋಗಲಾಡಿಸಬೇಕಿದೆ ಎಂದು ಮಾನವ ಹಕ್ಕುಗಳ ಹೋರಾಟಗಾರ್ತಿ ಶಬನಂ ಹಾಶ್ಮಿ ಹೇಳಿದರು.
ಸಂವಿಧಾನ...
ಕೇಂದ್ರ ಸರ್ಕಾರವು 2022ರ ಜುಲೈನಲ್ಲಿ ಏಕ-ಬಳಕೆಯ ಪ್ಲಾಸ್ಟಿಕ್ (ಎಸ್ಯುಪಿ)ಅನ್ನು ನಿಷೇಧಿಸಿದ್ದರೂ, ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ಅವುಗಳ ಮಾರಾಟ ಮುಂದುವರೆದಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ 2023ರಲ್ಲಿ 1,000 ಕೆಜಿ ನಿಷೇಧಿತ ಪ್ಲಾಸ್ಟಿಕ್ ಸಂಗ್ರಹಿಸಿದೆ. ಆದರೂ ಪ್ಲಾಸ್ಟಿಕ್...
ರಾಜ್ಯಾದ್ಯಂತ ಕ್ರಿಮಿನಲ್ ನ್ಯಾಯಾಲಯಗಳಲ್ಲಿ ಹಲವಾರು ವರ್ಷಗಳಿಂದ ಬಾರಿ ಇರುವ ದೀರ್ಘಕಾಲದ ಪ್ರಕರಣಗಳನ್ನು ತೆರವುಗೊಳಿಸಲು ಪೊಲೀಸರು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ, ಕಳೆದ ಆರು ತಿಂಗಳಲ್ಲಿ ದೀರ್ಘಕಾಲದ ಪ್ರಕರಣಗಳ ಸಂಬಂಧ ಸುಮಾರು 200 ಮಂದಿ ಆರೋಪಿಗಳನ್ನು...