ಈ ಘಟನೆಗಳು ಕೊಡುವ ಒಂದು ಸಂದೇಶವೇನೆಂದರೆ, ಹೊರರಾಜ್ಯಗಳಿಂದ ಕರ್ನಾಟಕಕ್ಕೆ ಕಟ್ಟಡ ಕಾರ್ಮಿಕರಾಗಿಯೋ, ಕಾರ್ಖಾನೆಗಳಲ್ಲಿ ಕಾರ್ಮಿಕರಾಗಿಯೋ, ಸೆಕ್ಯುರಿಟಿ ಗಾರ್ಡ್‌ಗಳಾಗಿಯೋ ಒಟ್ಟಿನಲ್ಲಿ ಹೊಟ್ಟೆಪಾಡಿಗೆ ವಲಸೆ ಬರುವ ಯುವಕರು ಇಲ್ಲಿ ಅತ್ಯಾಚಾರ, ದರೋಡೆ, ಕೊಲೆಯಂತಹ ಕೃತ್ಯಗಳಲ್ಲಿ ಭಾಗಿಗಳಾಗಿ...
ಕಾನೂನು, ಪೊಲೀಸ್, ನ್ಯಾಯಾಂಗ ವ್ಯವಸ್ಥೆಯ ಮೇಲೆ ನಂಬಿಕೆ ಕಳೆದುಕೊಂಡ ಜನಸಾಮಾನ್ಯರು ಅತ್ಯಾಚಾರಿಗಳನ್ನು 'ಎನ್‌ಕೌಂಟರ್' ಮಾಡಿ ಎಂದು ಒತ್ತಾಯಿಸೋದು, 'ಎನ್‌ಕೌಂಟರ್'ನ್ನು ಸಂಭ್ರಮಿಸೋದು ವ್ಯವಸ್ಥೆಯಲ್ಲಿ ಆಳಕ್ಕೆ ಬೇರೂರಿರುವ ಲೋಪಕ್ಕೆ ಹಿಡಿದ ಕನ್ನಡಿ. ಆದರೆ, ಕಾನೂನಿನ ಆಡಳಿತದ...
5 ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿದ್ದ ಅಪರಾಧಿಯನ್ನು ಪೊಲೀಸರು ಎನ್‌ಕೌಂಟರ್ ಮಾಡಿದ ಘಟನೆ ಏ. 13ರಂದು ಹುಬ್ಬಳ್ಳಿಯಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ ಆರೋಪಿ ಮೇಲೆ ಗುಂಡು ಹಾರಿಸಿದ ಲೇಡಿ ಪಿಎಸ್ಐ ಅನ್ನಪೂರ್ಣ...
ನ್ಯಾಯಾಂಗ ಪ್ರಕ್ರಿಯೆಗಳನ್ನು ತ್ವರಿತಗೊಳಿಸಿ ಆರೋಪ ಸಾಬೀತು ಮಾಡುವ ವ್ಯವಸ್ಥೆಗಾಗಿ ನಾವು ಆಗ್ರಹಿಸಬೇಕೇ ಹೊರತು, ಇಂತಹ ಹತ್ಯೆಗಳನ್ನು ಬೆಂಬಲಿಸಬಾರದು.
ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪದ ಮೇಲೆ ಆರೋಪಿಯನ್ನು...
ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಕಾರ್ಯಕ್ರಮ ಹುಬ್ಬಳ್ಳಿಯ ಅಂಬೇಡ್ಕರ್ ಪ್ರತಿಮೆ ಬಳಿ ನಡೆಯಿತು. ನಗರದಲ್ಲಿ ಎಲ್ಲೆಲ್ಲೂ ಅಂಬೇಡ್ಕರ್ ಸಂಭ್ರಮ ಎದ್ದು ಕಾಣುತ್ತಿತ್ತು. ಅಂಬೇಡ್ಕರ್ ಘೋಷಣೆಗಳು ಕೇಳುತ್ತಿದ್ದವು....