ನಿಸ್ವಾರ್ಥ ಭಾವದಿಂದ ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಎಲ್ಲರೂ ಕೈಜೋಡಿಸಬೇಕೆಂದು ಹುಮನಾಬಾದ್ ಹಿರೇಮಠ ಸಂಸ್ಥಾನದ ರೇಣುಕಾ ವೀರಗಾಂಧರ ಶಿವಾಚಾರ್ಯ ಹೇಳಿದರು.
ಹುಮನಾಬಾದ್ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಮಂಗಳವಾರ ನಡೆದ ಆಶ್ರಯ ದೀಪ ಟ್ರಸ್ಟ್ ಉದ್ಘಾಟನೆ...
ಹುಮನಾಬಾದ್ ಪಟ್ಟಣದ ಶಿವಪುರ, ಜರಪೇಟ್, ಇಂದಿರಾನಗರ, ಧನಗರ ಗಡ್ಡದ ಜನರು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಪುರಸಭೆ ಎದುರು ಪ್ರತಿಭಟನೆ ನಡೆಸಿದರು.
ಬಡಾವಣೆಯ ನಿವಾಸಿಗಳು ಕೈಯಲ್ಲಿ ಖಾಲಿ ಕೊಡ ಹಿಡಿದು, ಬಾಜಾ ಭಜಂತ್ರಿದೊಂದಿಗೆ...
ಸಾಲದ ಹೊರೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಮನಾಬಾದ್ ತಾಲೂಕಿನ ಕುಮಾರಚಿಂಚೋಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ರೈತ ಮಾರುತಿ ವಿಶ್ವನಾಥ್ (48) ಮೃತ ರೈತ. ಮೃತರಿಗೆ ಬ್ಯಾಂಕ್‌ನಲ್ಲಿ 4 ಲಕ್ಷಕ್ಕೂ...
ಹುಮನಾಬಾದ್ ತಾಲ್ಲೂಕಿನ ಸಿಂಧನಕೇರಾ ಗ್ರಾಮದಲ್ಲಿರುವ ಹುಮನಾಬಾದ್ ಪುರಸಭೆಯ ತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರ ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರು ಈಚೆಗೆ ಘಟಕದ ಎದುರುಗಡೆ ಪ್ರತಿಭಟನೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು...
ಹುಮನಾಬಾದ ತಾಲ್ಲೂಕಿನ ಧುಮ್ಮನಸೂರ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ನಿರ್ಮಾಣ ಮಾಡಿರುವ ನಮ್ಮೂರ ಸಮುದಾಯ ಗ್ರಂಥಾಲಯವನ್ನು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ದಿಲೀಪ್ ಬದೋಲೆ ಅವರು ಗುರುವಾರ ಉದ್ಘಾಟಿಸಿದರು.
ಜಿ.ಪಂ.ಸಿಇಒ ಡಾ.ಗಿರೀಶ...