ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿರುವುದು ರುಜುವಾತು ಆಗಿರುವುದರಿಂದ ಹುಮನಾಬಾದ್ ಪುರಸಭೆ ಸದಸ್ಯೆ ರೇಷ್ಮಾ ಶ್ರೀಧರ ಅವರ ಸದಸ್ಯತ್ವವನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ ಹೊರಡಿಸಿದ್ದಾರೆ.
ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿರುವ...
ಸರ್ಕಾರದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್ ಹಾಗೂ ಗ್ಯಾಸ್ ಸಿಲಿಂಡರ್ ಕಳವು ಪ್ರಕರಣದ ಇಬ್ಬರು ಆರೋಪಿಗಳಿಗೆ ಎರಡು ವರ್ಷ ಜೈಲು ಶಿಕ್ಷೆ ಹಾಗೂ ₹11 ಸಾವಿರ ದಂಡ ವಿಧಿಸಿ ಹುಮನಾಬಾದ್‌ನ ಹೆಚ್ಚುವರಿ ಜೆಎಂಎಫ್‌ಸಿ...
ಕಟ್ಟಿಗೆ ತುಂಬಿದ ಲಾರಿ ಉರುಳಿಬಿದ್ದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಮನಾಬಾದ್ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-65ರಲ್ಲಿ ಮಂಗಳವಾರ ಸಂಜೆ ನಡೆದಿದೆ.
ಪಟ್ಟಣದ ಶಿವಪುರ ಬಡಾವಣೆಯ ನಿವಾಸಿ ಎಂಡಿ ಫೇರೋಜ್ ಕರೀಂ...
ಹುಮನಾಬಾದ್ ತಾಲ್ಲೂಕಿನಲ್ಲಿ ʼಕಾರ್ಯʼ ಎಂಬ ಹೆಸರಿನಲ್ಲಿ ನಡೆಯುತ್ತಿರುವ ಮೂಢ ಸಂಪ್ರದಾಯ ಆಚರಣೆ ತಡೆಯುವಂತೆ ಭಾರತೀಯ ದಲಿತ ಪ್ಯಾಂಥರ್ ಸಂಘಟನೆ ಆಗ್ರಹಿಸಿದೆ.
ಈ ಕುರಿತು ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ಪದಾಧಿಕಾರಿಗಳು ಶುಕ್ರವಾರ ಹುಮನಾಬಾದ್ ತಹಸೀಲ್ದಾರ್...
ಲಾರಿಯೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹3 ಲಕ್ಷ ಮೌಲ್ಯದ ಗುಟ್ಕಾವನ್ನು ಹುಮನಾಬಾದ್ ಹೊರವಲಯದ ಹಳೆ ಚೆಕ್ ಪೋಸ್ಟ್ ಹತ್ತಿರದಲ್ಲಿ ಹುಮನಾಬಾದ್ ಪೊಲೀಸರು ಗುರುವಾರ ಸಂಜೆ ಜಪ್ತಿ ಮಾಡಿದ್ದಾರೆ.
ತೆಲಂಗಾಣದ ಹೈದರಾಬಾದ್ ಕಡೆಯಿಂದ ಹುಮನಾಬಾದ್ ಮಾರ್ಗವಾಗಿ ಕಲಬುರಗಿಗೆ...