ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಘಟನೆ ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ(ಬಿ) ಗ್ರಾಮದ ಬಿಎಸ್‌ಎಸ್‌ಕೆ ಕಾರ್ಖಾನೆ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ.
ಕಾರು ಚಾಲಕ ಹಾಗೂ...
ಹುಮನಾಬಾದ್ ತಾಲೂಕಿನ ಜಲಸಂಗಿ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಬೃಹತ್ ಗಾತ್ರದ ಏರ್ ಬಲೂನ್ ನೆಲಕ್ಕೆ ಬಿದ್ದಿತ್ತು. ಇದರಿಂದ ಕೆಲ ಕಾಲ ಗ್ರಾಮಸ್ಥರು ಆತಂಕಗೊಂಡಿದ್ದ ಘಟನೆ ಜರುಗಿದೆ.
ಜಲಸಂಗಿ ಗ್ರಾಮದ ಬೇವಿನ ಮರದ ಮೇಲೆ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಿ.18ರಂದು ರಾಜ್ಯಸಭೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಆಡಿದ ಅವಮಾನಕಾರಿ ಮಾತುಗಳನ್ನು ವಾಪಸ್ ಪಡೆದು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ದಲಿತ ಹಕ್ಕುಗಳ ಸಮಿತಿ ಆಗ್ರಹಿಸಿದೆ.
ಸೋಮವಾರ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಆಡಿದ ಮಾತುಗಳು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಅಂಬೇಡ್ಕರ್ ಕುರಿತ ಅಮಿತ್ ಶಾ ಆಡಿದ ಅವಮಾನಕಾರಿ ಮಾತುಗಳನ್ನು ವಾಪಸ್ ಪಡೆಯಬೇಕು ಮತ್ತು...
ಬೀದರ್ ತಾಲೂಕಿನ ವಿಳಾಸಪುರ ಗ್ರಾಮದಲ್ಲಿ ಡಿ.12ರಂದು ತಡರಾತ್ರಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಅವಮಾನಿಸಿರುವ ಘಟನೆಯನ್ನು ದಲಿತ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸಿ ಪ್ರತಿಭಟನೆ ನಡೆಸಿತು.
ಹುಮನಾಬಾದ್ ಪಟ್ಟಣದ ಪ್ರವಾಸಿ...