ಉದ್ಯೋಗ ಖಾತರಿ ಯೋಜನೆಯಡಿ ಕಾರ್ಮಿಕರು ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದರೂ ಅಧಿಕಾರಿಗಳು ಕೆಲಸ ನೀಡದೇ ನಿರ್ಲಕ್ಷ್ಯವಹಿಸುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೂಸ) ಕಾರ್ಯಕರ್ತರು ಸೋಮವಾರ ಹುಮನಾಬಾದ್ ತಾಲ್ಲೂಕು ಪಂಚಾಯಿತಿ ಎದುರು...
ಹುಮನಾಬಾದ್ ತಾಲೂಕಿನ ಸಿಂಧನಕೇರಾ ಗ್ರಾಮದಲ್ಲಿ ಅವೈಜ್ಞಾನಿಕವಾಗಿರುವ ಕಸ ವಿಲೇವಾರಿ ಘಟಕದಿಂದ ಗ್ರಾಮಸ್ಥರಲ್ಲಿ ಅನಾರೋಗ್ಯದ ಭೀತಿ ಉಂಟಾಗಿದೆ. ಕೂಡಲೇ ಘಟಕ ಸ್ಥಳಾಂತರಿಸಿ ಆರೋಗ್ಯ ರಕ್ಷಣೆಗೆ ಮುಂದಾಗಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು.
ಈ ಕುರಿತು ಶನಿವಾರ ಹುಮನಾಬಾದ್...
ಗಂಭೀರವಾದ ಓದು ಅಧ್ಯಯನದಿಂದ ಬದುಕು ಹಾಗೂ ಸಮಾಜವನ್ನು ಹಲವು ಆಯಾಮಗಳಲ್ಲಿ ಗ್ರಹಿಸಬಹುದು ಎಂದು ಬಸವಕಲ್ಯಾಣದ ಶ್ರೀ ಬಸವೇಶ್ವರ ಪದವಿ ಕಾಲೇಜು ಪ್ರಾಚಾರ್ಯ ಡಾ.ಭೀಮಾಶಂಕರ ಬಿರಾದಾರ ಹೇಳಿದರು.
ಹುಮನಾಬಾದ್ ಪಟ್ಟಣದ ಎಸ್‌ಬಿಸಿಎಸ್ ಕಲಾ ಮತ್ತು ಎಸ್‌ವಿ...
ಬೀದರ್ ಜಿಲ್ಲೆಯಲ್ಲಿ ಮುಂಜಾನೆ 2.3 ತೀವ್ರತೆಯ ಲಘು ಭೂಕಂಪನ ಸಂಭವಿಸಿದ್ದು, ಕಡಿಮೆ ತೀವ್ರತೆ ಮತ್ತು ಕನಿಷ್ಠ ಭೂಕಂಪನವಾಗಿರುವ ಕಾರಣ ಯಾವುದೇ ರೀತಿ ಹಾನಿಯಾಗಿಲ್ಲವೆಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ(ಕೆಎಸ್‌ಎನ್‌ಡಿಎಂಸಿ) ದೃಢಪಡಿಸಿದೆ....
ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಹುಮನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ ಎಂದು ಆರೋಪಿಸಲಾಗಿದೆ.
ದುಬಲಗುಂಡಿ ಗ್ರಾಮದ ನಾಗಮ್ಮ ನರಸಪ್ಪ (63) ಮೃತರು. ನಾಗಮ್ಮ ಅನಾರೋಗ್ಯದ ಹಿನ್ನಲೆ ಭಾನುವಾರ...