ಬಿಜೆಪಿ ಶಾಸಕ ವಿರುದ್ದ ಹಗುರವಾಗಿ ಮಾತನಾಡಿರುವ ವಿಧಾನ ಪರಿಷತ್ ಸದಸ್ಯರನ್ನು ರಸ್ತೆ ಮೇಲೆ ಓಡಾಡಲು ಅವಕಾಶ ಕೊಡಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪರೋಕ್ಷವಾಗಿ ಎಂಎಲ್ಸಿ ಚಂದ್ರಶೇಖರ್ ಪಾಟೀಲ್ ವಿರುದ್ಧ ಹೆಸರು ಪ್ರಸ್ತಾಪಿಸದೇ...
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ನಡೆಯನ್ನು ಖಂಡಿಸಿ ಭಾನುವಾರ ಹುಮನಾಬಾದ್ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು.
ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ...
ಬೀದರ್ ಜಿಲ್ಲೆಯ ಸಾವಿರಾರು ರೈತರಿಗೆ ಜೀವನಾಡಿಯಾಗಿದ್ದ ಬಿಎಸ್‌ಎಸ್‌ಕೆ ಕಾರ್ಖಾನೆ ಜಿಲ್ಲೆಯ ರಾಜಕೀಯ ನಾಯಕರ ಇಚ್ಛಾಶಕ್ತಿಯ ಕೊರತೆಯಿಂದಾಗಿ ಸುಮಾರು ಮೂರು ವರ್ಷಗಳಿಂದ ಮುಚ್ಚಲ್ಪಟ್ಟಿದ್ದು, ಸರ್ಕಾರವೇ ಹಣ ಕೊಟ್ಟು, ಕಾರ್ಖಾನೆ ಪುನಶ್ಚೇತನಗೊಳಿಸಬೇಕೆಂದು ಕರ್ನಾಟಕ ರಾಜ್ಯ ರೈತ...
ಕಳೆದ ವಾರದಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಒಂದೇ ವಾರದಲ್ಲಿ ಜಿಲ್ಲಾದ್ಯಂತ 204ಕ್ಕೂ ಅಧಿಕ ಮನೆಯ ಗೋಡೆಗಳು ಕುಸಿದು ಬಿದ್ದು ಹಾನಿಗೊಳಗಾದ ಬಗ್ಗೆ ಜಿಲ್ಲಾಡಳಿತ ಮಾಹಿತಿ ನೀಡಿದೆ.
ನಗರ ಸೇರಿದಂತೆ ಗ್ರಾಮೀಣ...
ಹುಮನಾಬಾದ್ ತಾಲೂಕಿನ ಬೋತಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ವಂತ ಕಟ್ಟಡವಿಲ್ಲ. ಇರುವ ಕೊಠಡಿಗಳು ಶಿಥಿಲಾವಸ್ಥೆಗೆ ತಲುಪಿವೆ. ಹೀಗಾಗಿ ಕಳೆದೆರಡು ವರ್ಷಗಳಿಂದ ಲಕ್ಷ್ಮಿದೇವಿ ದೇವಸ್ಥಾನದಲ್ಲಿ ಕುಳಿತು ಪಾಠ-ಪ್ರವಚನ ಕೇಳುತ್ತಿದ್ದಾರೆ.
ಶಾಲೆಯಲ್ಲಿ 1ರಿಂದ 5ನೇ...